Cauvery Aarti

ಮಂಡ್ಯ: KRS ಬಳಿ ನಡೆಯಬೇಕಿದ್ದ ಕಾವೇರಿ ಆರತಿ ಮುಂದೂಡಿಕೆ
ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವುದರಿಂದ ಕಾರ್ಯಕ್ರಮದ ದಿನಾಂಕವನ್ನು ಬದಲಾಯಿಸಲಾಗಿದೆ. ಇದೀಗ ಪರಿಷ್ಕೃತ ದಿನಾಂಕದಂತೆ, ಅಕ್ಟೋಬರ್ 18 ರಿಂದ 23 ರವರೆಗೆ ಸತತವಾಗಿ ಕೆಆರ್‌ಎಸ್ ಡ್ಯಾಂ ಬಳಿ ಕಾವೇರಿ ಆರತಿ ಜರುಗಲಿದೆ.

ಬರಗಾಲವಿದ್ದರೂ No Worry: ಅಕ್ಟೋಬರ್ 11 ರಿಂದ 6 ದಿನ 'ಕಾವೇರಿ ಆರತಿ'ಗೆ ಸರ್ಕಾರ ರೆಡಿ; ಚಲುವರಾಯಸ್ವಾಮಿ ಮಾಹಿತಿ
ಈಗಿನ ಮುಖ್ಯಮಂತ್ರಿಯವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆರಂಭಿಸಿದ್ದ ಆರತಿಯನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಯೋಜಿಸಬೇಕು. ಡಿ-ಝೋನ್ ಭದ್ರತಾ ನಿಯಮಗಳ ಪಾಲನೆಯಾಗಬೇಕು.

ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಪಂಡಿತ, ಪುರೋಹಿತರಿಗೆ ಡಿ.ಕೆ ಶಿವಕುಮಾರ್ ಸನ್ಮಾನ
ಕಾವೇರಿ ಆರತಿಯನ್ನು ನಿಲ್ಲಿಸುವುದಿಲ್ಲ, ಮುಂದುವರೆಸುತ್ತೇವೆ. ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ. ನಾವೆಲ್ಲರೂ ಸೇರಿ ಪ್ರಾರ್ಥನೆ ಸಲ್ಲಿಸೋಣ.

ಇಡೀ ನಾಡನ್ನು ಬೆಳಗಲಿದೆ ಕಾವೇರಿ ಆರತಿ ಜ್ಯೋತಿ; ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಇತಿಹಾಸ ಸೃಷ್ಠಿ: ಡಿ.ಕೆ ಶಿವಕುಮಾರ್
ಕಾವೇರಿ ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ. ನಮ್ಮೆಲ್ಲರನ್ನು ಕಾಪಾಡುವ ಕಾವೇರಿ ತಾಯಿಗೆ ಗೌರವ ಸಲ್ಲಿಸುವ, ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮವಾಗಿ ರೂಪಿಸಿದ್ದೇವೆ. ಇದನ್ನು ಯಾವುದೇ ತೊಂದರೆ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ.

ಕಾವೇರಿ ಆರತಿ: ಪ್ರತಿ ದಿನ ಒಂದೊಂದು ತಾಲೂಕಿನ ಜನರಿಗೆ ಆಹ್ವಾನ; ಸಚಿವ ಚಲುವರಾಯಸ್ವಾಮಿ
ಕಾವೇರಿ ಆರತಿಗೆ ಶಾಶ್ವತವಾಗಿ ಜಾಗ ಗುರುತು ಮಾಡಿಲ್ಲ. ಕೋರ್ಟ್‌ನಲ್ಲಿ ಕೇಸ್ ಇದೆ. ಹೀಗಾಗಿ ಅದು ಮುಗಿದ ಮೇಲೆ ಶಾಶ್ವತ ವ್ಯವಸ್ಥೆ ಮಾಡುತ್ತೇವೆ. ಈಗ ಇರುವ ಉತ್ತಮ ಜಾಗದಲ್ಲಿ ಮಾಡಿದ್ದೇವೆ ಎಂದರು.

KRS, Mysuru: 5 ದಿನ ‘ಕಾವೇರಿ ಆರತಿ’; ಸೆಪ್ಟೆಂಬರ್ 26ಕ್ಕೆ DCM ಡಿ.ಕೆ ಶಿವಕುಮಾರ್ ಉದ್ಘಾಟನೆ
ಸೆಪ್ಟೆಂಬರ್ 26ರಿಂದ ಸೆಪ್ಟೆಂಬರ್ 30ರವರೆಗೆ 5 ದಿನಗಳ ಕಾಲ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲಾಗಿದೆ.

KRS ಬಳಿ 92 ಕೋಟಿ ರೂ ವೆಚ್ಚದಲ್ಲಿ ಕಾವೇರಿ ಆರತಿ: ಹೈಕೋರ್ಟ್ ನೋಟಿಸ್; ಡಿ.ಕೆ ಶಿವಕುಮಾರ್ ಹೇಳಿದ್ದು ಹೀಗೆ...
ಸಂಭಾವ್ಯ ಪರಿಸರ ಮತ್ತು ಸುರಕ್ಷತಾ ಕಾಳಜಿಯನ್ನು ಉಲ್ಲೇಖಿಸಿ, ಕಾವೇರಿ ಆರತಿ ಕಾರ್ಯಕ್ರಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್ ಶುಕ್ರವಾರ ನೋಟಿಸ್ ನೀಡಿತ್ತು.

ಕೆ.ಆರ್.ಎಸ್ ಬಳಿ ಕಾವೇರಿ ಆರತಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ನೇತೃತ್ವದ ವಿಭಾಗೀಯ ಪೀಠ, ಎಲ್ಲಾ ಪ್ರತಿವಾದಿಗಳು ಎರಡು ವಾರಗಳಲ್ಲಿ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ.

ವಾರಕ್ಕೆ ಮೂರು ಬಾರಿ 'ಕಾವೇರಿ ಆರತಿ': DCM ಡಿ.ಕೆ ಶಿವಕುಮಾರ್
ಕೆಆರ್‌ಎಸ್‌ಗೆ ಬರುವ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಬೇಕು, ಕಾವೇರಿಗೆ ನಮನ ಸಲ್ಲಿಸಲು ಸಾಕಷ್ಟು ಸಲಹೆಗಳು ಬಂದಿವೆ.

