Cauvery Aarti

ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಹಾಗೂ ಮೊದಲ ಹಂತದ ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್
ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದು ತಿಳಿಸಿದರು.

ಮಂಡ್ಯ: 'ಕಾವೇರಿ ಆರತಿ'ಗೆ ಒಂದು ವಾರದಲ್ಲಿ ನೀಲನಕ್ಷೆ ತಯಾರಿ- ಡಿಸಿಎಂ ಡಿ.ಕೆ ಶಿವಕುಮಾರ್
ಕಾರ್ಯಕ್ರಮ ರೂಪಿಸಲು ಸಚಿವ ಚಲುವರಾಯಸ್ವಾಮಿ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಈ ಸಮಿತಿ ಮುಂದಿನ 8-10 ದಿನಗಳಲ್ಲಿ ಕಾರ್ಯಕ್ರಮದ ನೀಲನಕ್ಷೆ ಸಿದ್ಧಪಡಿಸಲಿದೆ.

ಕಾವೇರಿ ಆರತಿ: ಬೆಂಗಳೂರಿಗರಿಗೆ ಪ್ರತಿಜ್ಞಾವಿಧಿ ಬೋಧಿಸಿದ ಡಿಸಿಎಂ ಡಿ.ಕೆ ಶಿವಕುಮಾರ್
ನೀರಿನ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಬೆಂಗಳೂರಿನಲ್ಲಿ ಕುಡಿಯುವ ನೀರಿಗಾಗಿ ಕಾವೇರಿ 5ನೇ ಹಂತದ ಯೋಜನೆ ಜಾರಿ ಮಾಡಲಾಗಿದೆ.

'ಕಾವೇರಿ ಆರತಿ' ಸರ್ಕಾರಿ ಕಾರ್ಯಕ್ರಮ, ರಾಜಕೀಯ ಕಾರ್ಯಕ್ರಮವಲ್ಲ: ಡಿ.ಕೆ ಶಿವಕುಮಾರ್
ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆ. ಕಾವೇರಿ ಆರತಿಯ ಜೊತೆಗೆ ರಾಜ್ಯದಲ್ಲಿ ಒಂದು ತಿಂಗಳ ಕಾಲ ಜಲ ಸಂರಕ್ಷಣಾ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಹೇಳಿದರು.

ಇದೇ ಮೊದಲು: ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ 'ಕಾವೇರಿ ಆರತಿ' ಆಯೋಜನೆ; ಉತ್ತರ ಪ್ರದೇಶ ಪುರೋಹಿತರು; ಭರ್ಜರಿ ಸಿದ್ದತೆ!
ಕಾವೇರಿ ನದಿಗೆ ಗೌರವ ಸಲ್ಲಿಸುವ ಸಲುವಾಗಿ ರಾಜ್ಯ ಸರ್ಕಾರವು ವಾರಣಾಸಿಯಲ್ಲಿ ನಡೆಯಲಿರುವ ಗಂಗಾ ಆರತಿಯ ಮಾದರಿಯಲ್ಲಿ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ಭವ್ಯ ಧಾರ್ಮಿಕ ಸಮಾರಂಭವನ್ನು ಯೋಜಿಸುತ್ತಿದೆ.

ಟಿ ನರಸೀಪುರ ತ್ರಿವೇಣಿ ಸಂಗಮದಲ್ಲಿ ಕುಂಭ ಮೇಳ: ಅದ್ಧೂರಿಯಾಗಿ ನಡೆದ ಕಾವೇರಿ ಆರತಿ; ಡಿಕೆಶಿ ಪುಣ್ಯ ಸ್ನಾನ
ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು.

Cauvery Aarti ದಸರಾದಿಂದಲೇ ಆರಂಭ; ಅಕ್ಟೋಬರ್ 3 ರಂದು ಶ್ರೀರಂಗಪಟ್ಟಣದಲ್ಲಿ ಚಾಲನೆ
7 ಮಂದಿ ಅರ್ಚಕರು ಸೇರಿ 20 ಜನರ ತಂಡ ವಾರದಲ್ಲಿ ಎರಡು ದಿನ ಕಾವೇರಿ ಆರತಿ ನಡೆಸಿಕೊಡಲಿದೆ.

ಮೊದಲು ಕೆರೆ-ಕಟ್ಟೆಗಳ ತುಂಬಿಸಿ ರೈತರಿಗೆ ಅನ್ನ ಹಾಕಿ, ಆಮೇಲೆ ಕಾವೇರಿ ಆರತಿ ಮಾಡಿ: ಸರ್ಕಾರಕ್ಕೆ ಮಾಜಿ ಶಾಸಕ ಅನ್ನದಾನಿ ಆಗ್ರಹ
ರೈತರು ಜಲಪಾತೋತ್ಸವ ಮಾಡಿ ಅಂತ ಕೇಳಿಲ್ಲ, ನೀವು ಕಾವೇರಿ ಆರತಿ ಮಾಡಿ ಅಂತ ಕೇಳ್ತಿಲ್ಲ. ನಮಗೆ ನೀರು ಕೊಡಿ ನಮ್ಮ ಜೀವನವನ್ನು ಹಸನು ಮಾಡಿ ಎಂದು ಹೇಳುತ್ತಿದ್ದಾರೆ.

ಗಂಗಾರತಿ ಮಾದರಿಯಲ್ಲೇ ಕಾವೇರಿಗೂ ಆರತಿ: ದಸರಾ ವೇಳೆ ಆರಂಭಕ್ಕೆ ಸರ್ಕಾರ ಚಿಂತನೆ..!
ನಿನ್ನೆ ಹರಿದ್ವಾರಕ್ಕೆ ತೆರಳಿರುವ ನಿಯೋಗ ವಿಶೇಷ ಗಂಗಾರತಿಯಲ್ಲಿ ಭಾಗಿಯಾಗಿ ಪೂಜೆ ನಡೆಸಿತು ಮತ್ತು ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ ಮಾತುಕತೆ ನಡೆಸಿ, ಹಲವು ಅನುಮಾನಗಳಿಗೆ ಸ್ಪಷ್ಟನೆ ಪಡೆದುಕೊಂಡಿತು.

