Cauvery basin

ಅತ್ಯುತ್ತಮ ಪ್ರವಾಸಿ ಕೇಂದ್ರ ನಮ್ಮ ಗುರಿ; ಮೇಕೆದಾಟು ಯೋಜನೆ ಜಾರಿಗೆ ನಾವು ಸನ್ನದ್ಧ: ಡಿ.ಕೆ ಶಿವಕುಮಾರ್
ರಾಜ್ಯ

ಅತ್ಯುತ್ತಮ ಪ್ರವಾಸಿ ಕೇಂದ್ರ ನಮ್ಮ ಗುರಿ; ಮೇಕೆದಾಟು ಯೋಜನೆ ಜಾರಿಗೆ ನಾವು ಸನ್ನದ್ಧ: ಡಿ.ಕೆ ಶಿವಕುಮಾರ್

80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ.

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ರೂ ಅನುದಾನ: ಡಿಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ರೂ ಅನುದಾನ: ಡಿಸಿಎಂ ಡಿ.ಕೆ ಶಿವಕುಮಾರ್

92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಆಗಸ್ಟ್ ನಲ್ಲಿ ತಮಿಳುನಾಡಿಗೆ ಬಿಡಬೇಕಾದ ನೀರು ಜುಲೈನಲ್ಲೇ ಹರಿದಿದೆ
ರಾಜ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಆಗಸ್ಟ್ ನಲ್ಲಿ ತಮಿಳುನಾಡಿಗೆ ಬಿಡಬೇಕಾದ ನೀರು ಜುಲೈನಲ್ಲೇ ಹರಿದಿದೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಪೂರೈಕೆಯಲ್ಲಿನ ಕೊರತೆಯನ್ನು ನೀಗಿಸಿದೆ.

ಜುಲೈ ತಿಂಗಳ ಮಳೆ ಕಾವೇರಿ ಜಲಾನಯನ ಪ್ರದೇಶದ ನೀರಿನ ಕೊರತೆಯನ್ನು ನೀಗಿಸಬಹುದು: CWRC
ರಾಜ್ಯ

ಜುಲೈ ತಿಂಗಳ ಮಳೆ ಕಾವೇರಿ ಜಲಾನಯನ ಪ್ರದೇಶದ ನೀರಿನ ಕೊರತೆಯನ್ನು ನೀಗಿಸಬಹುದು: CWRC

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಈ ವರ್ಷ ಜುಲೈ 4ರ ಹೊತ್ತಿಗೆ ಉತ್ತಮ ಮಳೆಯಾಗಲಿದ್ದು, ಪ್ರಸ್ತುತ 2024-25 ರಲ್ಲಿ ಜಲಾನಯನ ನೀರಿನ ಕೊರತೆಯನ್ನು ಪರಿಹರಿಸುತ್ತದೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ
ರಾಜ್ಯ

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ

ಜೂನ್ 13ರವರೆಗೆ ವಿವಿಧ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಕರ್ನಾಟಕ, ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಸಿರಿನ ಪ್ರಮಾಣದಲ್ಲಿ ಇಳಿಕೆ!
ರಾಜ್ಯ

ಕರ್ನಾಟಕ, ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಸಿರಿನ ಪ್ರಮಾಣದಲ್ಲಿ ಇಳಿಕೆ!

ಕರ್ನಾಟಕ ಮತ್ತು ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶದಲ್ಲಿನ “ಕಠಿಣ ಪರಿಸ್ಥಿತಿ” ಕುರಿತು ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ)ಯ ಸಂಶೋಧಕರು ಮತ್ತು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. 

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಿಂದ ಜಲಾಶಯಗಳು ಭರ್ತಿ; ಶೇ 58ರಷ್ಟು ನೀರಿನ ಮಟ್ಟ ಏರಿಕೆ
ರಾಜ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಿಂದ ಜಲಾಶಯಗಳು ಭರ್ತಿ; ಶೇ 58ರಷ್ಟು ನೀರಿನ ಮಟ್ಟ ಏರಿಕೆ

ಅಕ್ಟೋಬರ್ ಮಧ್ಯಭಾಗವಾಗಿದ್ದರೂ, ಇನ್ನೂ ಬಿರು ಬೇಸಿಗೆಯಂತೆ ಭಾಸವಾಗುತ್ತಿದೆ. ರಾಜ್ಯದ ಕೆಲವು ಭಾಗಗಳು ಬಿಸಿಲಿನ ಏರಿಕೆಯಿಂದ ತತ್ತರಿಸುತ್ತಿದ್ದರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಅಕ್ಟೋಬರ್ 1 ರಿಂದ 10 ರವರೆಗೆ ಉತ್ತಮ ಮಳೆಯಾಗಿದೆ. ಕಳೆದ 10 ದಿನಗಳಲ್ಲಿ ಜಲಾಶಯ ಶೇ 58 ರಷ್ಟು ಭರ್ತಿಯಾಗಿದೆ.

ಜಲಾಶಯಗಳಿಗೆ ಒಳಹರಿವು ಕಡಿಮೆ; ಬೇಕಿರುವುದು 106 ಟಿಎಂಸಿ ನೀರು, ಇರುವುದು 56 ಟಿಎಂಸಿ: ಡಿಕೆ ಶಿವಕುಮಾರ್
ರಾಜ್ಯ

ಜಲಾಶಯಗಳಿಗೆ ಒಳಹರಿವು ಕಡಿಮೆ; ಬೇಕಿರುವುದು 106 ಟಿಎಂಸಿ ನೀರು, ಇರುವುದು 56 ಟಿಎಂಸಿ: ಡಿಕೆ ಶಿವಕುಮಾರ್

ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗುತ್ತಿದೆ. ಸದ್ಯ ಜಲಾಶಯಗಳಲ್ಲಿ ಅಗತ್ಯಕ್ಕಿಂತ ಅರ್ಧದಷ್ಟು ನೀರು ಇದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ. 

ಮುಂಗಾರು ವೈಫಲ್ಯ-ಬರ: ನೆರೆಯ ರಾಜ್ಯಗಳಿಗೆ ಮೇವು ಮಾರಾಟ ಮತ್ತು ಸಾಗಣೆಗೆ ಸರ್ಕಾರ ನಿಷೇಧ
ರಾಜ್ಯ

ಮುಂಗಾರು ವೈಫಲ್ಯ-ಬರ: ನೆರೆಯ ರಾಜ್ಯಗಳಿಗೆ ಮೇವು ಮಾರಾಟ ಮತ್ತು ಸಾಗಣೆಗೆ ಸರ್ಕಾರ ನಿಷೇಧ

ಈ ಬಾರಿ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿತ್ತನೆ ಚಟುವಟಿಕೆಗಳು ಕುಂಠಿತವಾಗಿರುವುದರಿಂದ ನೆರೆಯ ರಾಜ್ಯಗಳಿಗೆ ಮೇವು ಮಾರಾಟ ಮತ್ತು ಸಾಗಣೆಯನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.