Cauvery basin

ಕೈಕೊಟ್ಟ ಮುಂಗಾರು, ಜಲಾಶಯಗಳ ನೀರಿನ ಮಟ್ಟ ಕುಸಿತ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭತ್ತ ಕೃಷಿ ಬಿಟ್ಟ ರೈತರು!
ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯತ್ತಿದೆ. ಹೀಗಾಗಿ ಅಣೆಕಟ್ಟುಗಳಲ್ಲಿರುವ ನೀರು ಕೃಷಿ ಮಾಡಲು ಸಾಧ್ಯವಿಲ್ಲ ಎಂಬ ಆತಂಕದಿಂದ ಕಾವೇರಿ ಜಲಾನಯನಪ್ರದೇಶದ ರೈತರು ಭತ್ತದ ಕೃಷಿ ಕೈ ಬಿಟ್ಟಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ನೀರಿನ ಮಟ್ಟ: ತಮಿಳು ನಾಡು ಜೊತೆ ಮತ್ತೆ ಸಂಘರ್ಷ ಸಾಧ್ಯತೆ
ಕಾವೇರಿ ಜಲಾನಯನ ಪ್ರದೇಶದಲ್ಲಿನ ಪ್ರಮುಖ ಜಲಾಶಯಗಳಲ್ಲಿ ನೀರು ತಗ್ಗಿರುವುದರಿಂದ, ಮುಂಗಾರು ಮಳೆ ಆಗಮನ ಕೆಲವು ವಾರಗಳ ಕಾಲ ವಿಳಂಬವಾಗಿರುವುದರಿಂದ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ಮುನ್ನಲೆಗೆ ಬಂದಿದೆ.

ಮುಂದಿನ 3 ದಿನಗಳ ಕಾಲ ಭಾರಿ ಮಳೆ, ಕಾವೇರಿ ತೀರದಲ್ಲಿ ಕಟ್ಟೆಚ್ಚರ
ಮುಂದಿನ ಮೂರು ದಿನಗಳ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸುರಿಯಲಿದ್ದು, ಕಾವೇರಿ ತೀರದಾದ್ಯಂತ...

ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಬವಣೆ: ಈ ಬಾರಿ ತಮಿಳುನಾಡಿಗೆ ಪೂರ್ಣ ಪ್ರಮಾಣದ ನೀರು ಬಿಡಲ್ಲ
ತಮಿಳು ನಾಡಿಗೆ ಪೂರ್ಣ ಪ್ರಮಾಣದ ನೀರು ಬಿಡಲು ಸಾಧ್ಯವಿಲ್ಲ ಎಂದು ಕಾವೇರಿ ನೀರು ಹಂಚಿಕೆ ನ್ಯಾಯಮಂಡಳಿಗೆ ಮನವರಿಕೆ ಮಾಡಿಕೊಡಲು ತೀರ್ಮಾನಿಸಿದೆ...

