ರಾಜಕೀಯಮತ್ತೆ ಕಾವೇರಿ ನಿವಾಸಕ್ಕೆ ಬೇಡಿಕೆ ಇಟ್ಟ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪಗೆ ಪತ್ರ
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿಯೇ ವಾಸ್ತವ್ಯ ಮುಂದುವರೆಸಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನಸು ಮಾಡಿದ್ದು, ಕಾವೇರಿ ನಿವಾಸವನ್ನು ತಮಗೆ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.