ರಾಜ್ಯಮಂಡ್ಯ: ಕಾವೇರಿ ನಾಲೆಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಮಕ್ಕಳು ಸಾವು
ಮಂಡ್ಯ ತಾಲೂಕಿನಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ, ಐವರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಂಡ್ಯದ ಬಸರಾಳು ಹೋಬಳಿಯ ದೊಡ್ಡಕೊತ್ತಗೆರೆಯ ಗ್ರಾಮದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ.