Cauvery dispute

ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...
ರಾಜ್ಯ

CWMA ಮತ್ತು CWRC ನಿರ್ದೇಶನಗಳನ್ನು ನೀಡಿದ್ದರೂ ಕರ್ನಾಟಕವು ಕಡ್ಡಾಯವಾಗಿ ತಮಿಳುನಾಡಿಗೆ ಬಿಡಬೇಕಾದ ನೀರು ಬಿಡಲು ವಿಫಲವಾಗಿದೆ.

'ಕಾವೇರಿ ನೀರಿನ ಒಳಹರಿವು ಬಳಸಿಕೊಳ್ಳಿ, ರೈತರ ಹಿತ ಕಾಪಾಡಿ': ಸರ್ಕಾರಕ್ಕೆ ಬಿ.ವೈ ವಿಜಯೇಂದ್ರ ಸಲಹೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಸದ್ಯ ಉತ್ತಮ ಒಳಹರಿವು ಇರುವುದನ್ನು ಬಳಸಿಕೊಂಡು ರೈತರ ಹಿತಾಸಕ್ತಿಯನ್ನು ರಕ್ಷಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕಾವೇರಿ ಕಿಚ್ಚು: ಭೂಮಿ-ನೀರು-ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು- ಸಿದ್ದರಾಮಯ್ಯ

ಹಿಂದೆ ಅಧಿಕಾರದಲ್ಲಿದ್ದ ಎಲ್ಲ ರಾಜಕೀಯ ಪಕ್ಷಗಳು ಹಲವು ಬಾರಿ ಇಂತಹ ನಿರ್ಣಾಯಕ ಪರಿಸ್ಥಿತಿಗಳನ್ನು ಎದುರಿಸಿವೆ. ಆ ಸಂದರ್ಭಗಳಲ್ಲಿ ಪ್ರತಿಪಕ್ಷಗಳು ಸರ್ಕಾರದ ಬೆಂಬಲಕ್ಕೆ ನಿಂತಿವೆ.

ಕಾವೇರಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ; ಸರ್ವಪಕ್ಷ ಸಭೆಯಲ್ಲಿ 'ಒಗ್ಗಟ್ಟಿನ ಮಂತ್ರ': ರೈತರ ಹಿತವೇ ರಾಜಕೀಯಕ್ಕಿಂತ ಮೇಲು ಎಂದ CM ಡಿಕೆಶಿ

ಕಾನೂನು ಚೌಕಟ್ಟಿನೊಳಗೇ ರಾಜ್ಯದ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು. ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಸದ್ಯದ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ..

ಸಹೋದರರಂತೆ ಬಾಳಿ; ಕನ್ನಡಿಗರು ಎಷ್ಟು ದಿನ ನಿಮ್ಮ ಅಧಿಪತ್ಯ ಅನುಭವಿಸಬೇಕು: ಸಿಎಂ ಸ್ಟಾಲಿನ್‌ಗೆ ಕುಮಾರಸ್ವಾಮಿ

ಕರ್ನಾಟಕ ಮತ್ತು ತಮಿಳುನಾಡಿನ ಜನರು ಸಹೋದರರಂತೆ ಬದುಕಬೇಕು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಶನಿವಾರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಮನವಿ ಮಾಡಿದರು.

ಕಾವೇರಿ ವಿವಾದ: ಅಗತ್ಯವಿದ್ದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತಮಿಳುನಾಡು ಸರ್ವಪಕ್ಷ ಸಭೆ ನಿರ್ಧಾರ; ಕರ್ನಾಟಕದ ನಡೆಗೆ ಖಂಡನೆ
ದೇಶ

"ಕರ್ನಾಟಕ ಸಿಡಬ್ಲ್ಯುಆರ್ ಎ ಸೂಚನೆ ಅನುಸರಿಸಲು ವಿಫಲವಾದರೆ, ತಮಿಳುನಾಡಿಗೆ ನ್ಯಾಯ ಸಿಗುವುದನ್ನು ಖಚಿತಪಡಿಸಿಕೊಳ್ಳಲು ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಾವು ಸಿದ್ಧರಿದ್ದೇವೆ" ಎಂದು ಸಿಎಂ ಸ್ಟಾಲಿನ್ ದೃಢಪಡಿಸಿದ್ದಾರೆ.

ತಮಿಳುನಾಡಿಗೆ ದಿನ 8 ಸಾವಿರ ಕ್ಯೂಸೆಕ್ಸ್ ನೀರು: ಸರ್ವಪಕ್ಷ ಸಭೆಯಲ್ಲಿ ತೀರ್ಮಾನ; ವಕ್ಫ್ ಬೋರ್ಡ್ ನಲ್ಲಿ ಅಕ್ರಮ ಹಣ ವರ್ಗಾವಣೆ; KSRTC ಬಸ್ ದರ ಏರಿಕೆ? ಇವು ಇಂದಿನ ಪ್ರಮುಖ ಸುದ್ದಿಗಳು 14-07-24

ತಮಿಳುನಾಡಿಗೆ ದಿನ 8 ಸಾವಿರ ಕ್ಯೂಸೆಕ್ಸ್ ನೀರು: ಸರ್ವಪಕ್ಷ ಸಭೆಯಲ್ಲಿ ತೀರ್ಮಾನ; KSRTC ಬಸ್ ದರ ಏರಿಕೆ?; ವಕ್ಫ್ ಬೋರ್ಡ್ ನಲ್ಲಿ ಅಕ್ರಮ ಹಣ ವರ್ಗಾವಣೆ!
ವಿಡಿಯೋ

ತಮಿಳುನಾಡಿಗೆ ಮತ್ತೆ 2.5 TMC ಕಾವೇರಿ ನೀರು ಹರಿಸಲು ಆದೇಶ; ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಜಾರಿ: CM! ಇಂದಿನ ಸುದ್ದಿ ಮುಖ್ಯಾಂಶಗಳು 21-05-2024