Cauvery dispute

ಕಾವೇರಿ ವಿಚಾರವಾಗಿ ಕೇಂದ್ರ ಯಾವುದೇ ರಾಜ್ಯದ ಪರವಾಗಿಯೂ ಇಲ್ಲ; ಕೇಂದ್ರ ಸರ್ಕಾರ
ಕಾವೇರಿ ನದಿ ನೀರು ವಿವಾದ ಸಂಬಂಧ ಕೇಂದ್ರ ಸರ್ಕಾರ ಯಾವುದೇ ರಾಜ್ಯದ ಪರವಾಗಿಯೂ ಇಲ್ಲ ಎಂದು ಕೇಂದ್ರ ಸಚಿವ ಪುರುಷೋತ್ತಮ್ ರುಪಾಲಾ ಅವರು ಬುಧವಾರ ಹೇಳಿದ್ದಾರೆ...

ಕಾವೇರಿ ವಿವಾದ: ಏಕಪಕ್ಷೀಯವಾಗಿ ಮಂಡಳಿ ರಚನೆ ಮಾಡಿದರೆ ವಿರೋಧ- ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ
ಕಾವೇರಿ ನ್ಯಾಯ ಮಂಡಳಿಯ ಶಿಫಾರಸುಗಳನ್ನು ಜಾರಿಗೊಳಿಸಲು 6 ವಾರಗಳಲ್ಲಿ ಸಮಿತಿಯೊಂದರನ್ನು ರಚಿಸುವ ಪ್ರಸ್ತಾವಕ್ಕೆ ರಾಜ್ಯದ ವಿರೋಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ...

ಸರ್ಕಾರ ಮೊದಲೇ ಎಚ್ಚೆತ್ತಿದ್ದರೆ ಕರ್ನಾಟಕಕ್ಕೆ ಮತ್ತಷ್ಟು ನೀರು ಸಿಗುತ್ತಿತ್ತು: ರಾಜೀವ್ ಚಂದ್ರಶೇಖರ್
ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮೊದಲೇ ಸೂಕ್ತ ಕಾನೂನು ಹೋರಾಟ ನಡೆಸಿದ್ದರೆ, ರಾಜ್ಯಕ್ಕೆ ಇನ್ನು 10 ಟಿಎಂಸಿ ನೀರು ಹೆಚ್ಚುವಾರಿಯಾಗಿ ಲಭಿಸುತ್ತಿತ್ತು ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಶುಕ್ರವಾರ ಹೇಳಿದ್ದಾರೆ...

ಕಾವೇರಿ ತೀರ್ಪು: ಬೆಂಗಳೂರು ಕುಡಿಯುವ ನೀರಿಗೆ ಹೆಚ್ಚುವರಿ 4.75 ಟಿಎಂಸಿ ನೀರು
ಶುಕ್ರವಾರ ಪ್ರಕಟವಾದ ಕಾವೇರಿ ತೀರ್ಪಿನಲ್ಲಿ ಈ ಹಿಂದೆ ಕರ್ನಾಟಕ ಮಂಡಿಸಿದ್ದ ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆಗೆ ಸುಪ್ರೀಂ ಕೋರ್ಟ್ ಮನ್ನಣಿ ನೀಡಿದ್ದು, ಬೆಂಗಳೂರು ಕುಡಿಯುವ ನೀರಿಗೆ ಹೆಚ್ಚುವರಿ 4.75 ಟಿಎಂಸಿ ನೀರು ಹಂಚಿಕೆ ಮಾಡಿದೆ.

'ಕಾವೇರಿ ನಿರ್ವಹಣಾ ಮಂಡಳಿ ಕೇಂದ್ರದ ಕೆಲಸ': ಕರ್ನಾಟಕದ ಮೇಲ್ಮನವಿ ಭಾಗಶಃ ಒಪ್ಪಿದ ಸುಪ್ರೀಂ ಕೋರ್ಟ್
ತೀವ್ರ ನಿರೀಕ್ಷೆ ಹುಟ್ಟಿಸಿದ್ದ ಕಾವೇರಿ ತೀರ್ಪು ಪ್ರಕಟವಾಗಿದ್ದು, ಕರ್ನಾಟಕದ ವಾದವನ್ನು ಭಾಗಶಃ ಒಪ್ಪಿರುವ ಸುಪ್ರೀಂ ಕೋರ್ಟ್ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕೇಂದ್ರ ಸರ್ಕಾರದ ಕೆಲಸ ಎಂದು ಹೇಳಿದೆ.

ಕಾವೇರಿ ನದಿ ನೀರು ವಿವಾದ: ಕರ್ನಾಟಕಕ್ಕೆ 270 ಟಿಎಂಸಿಗಿಂತ ಹೆಚ್ಚು ನೀರು ಸಿಗುತ್ತಾ?
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದೆ...

ಕಾವೇರಿ ಹಂಚಿಕೆ ಸಂಬಂಧ 'ಸುಪ್ರೀಂ' ತೀರ್ಪು ನಿರಾಶೆ ಮೂಡಿಸಿದೆ: ರಜನಿಕಾಂತ್
ಕರ್ನಾಟಕಕ್ಕೆ ಹೆಚ್ಚುವರಿಯಾಗಿ 14.75 ಟಿಎಂಸಿ ಕಾವೇರಿ ನೀರನ್ನು ನೀಡುವ ಕುರಿತಾಗಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಇದಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಬೇಸರ ವ್ಯಕ್ತಪಡಿಸಿದ್ದಾರೆ...

ಕಾವೇರಿ: ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರು; ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಲು 'ಸುಪ್ರೀಂ' ಆದೇಶ!
ತೀವ್ರ ಕುತೂಹಲ ಕೆರಳಿಸಿದ್ದ ಕಾವೇರಿ ತೀರ್ಪು ಪ್ರಕಟವಾಗಿದ್ದು, ಕರ್ನಾಟಕದ ವಾದವನ್ನು ಭಾಗಶಃ ಒಪ್ಪಿರುವ ಸುಪ್ರೀಂ ಕೋರ್ಟ್...

ಮಾತುಕತೆಗೆ ತಮಿಳುನಾಡು ಸಿಎಂ ಸ್ವಾಗತಿಸುತ್ತೇವೆ, ಆದರೆ, ಕಾವೇರಿ ನೀರು ಬಿಡಲ್ಲ: ಸಚಿವ ಪಾಟೀಲ್
ರಾಜ್ಯಕ್ಕೆ ಆಗಮಿಸುವ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿಯವರನ್ನು ಸ್ವಾಗತಿಸುತ್ತೇವೆ. ಆದರೆ, ತಮಿಳುನಾಡಿಗೆ ಮಾತ್ರ ಕಾವೇರಿ ನೀರು ಬಿಡಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಬುಧವಾರ ಹೇಳಿದ್ದಾರೆ...

