Cauvery dispute

ಕರ್ನಾಟಕದ ಕಾವೇರಿ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು
ಕಾವೇರಿ ಐತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಅರ್ಹ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಯಾವುದೇ ಕಾರಣಕ್ಕೂ ನಾರಿಮನ್ ಬದಲಾವಣೆ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ತಮ್ಮ ಪ್ರತಿಷ್ಠೆಗಾಗಿ ಸುಪ್ರೀಂಕೋರ್ಟ್ ಎದುರು ರಾಜ್ಯವನ್ನು ಬಲಿಪಶು ಮಾಡಿದ ಕರ್ನಾಟಕ ರಾಜ್ಯ ಪರ ವಕೀಲ ಫಾಲಿ ನಾರಿಮನ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ...

ಮತ್ತೊಂದು 'ಕಾವೇರಿ ಕಲಾಪ': 'ಮರಣ ಶಾಸನ' ಮಾರ್ಪಾಡಿಗೆ ನಾಯಕರ ಹರಸಾಹಸ
ರಾಜ್ಯದ ಪಾಲಿಗೆ 'ಮರಣ ಶಾಸನ'ವೆಂದೇ ಹೇಳಲಾಗುವ 'ಕಾವೇರಿ ನಿರ್ವಹಣಾ ಮಂಡಳಿ' ಮಾರ್ಪಾಡಿಗೆ ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದ್ದು, ಈ ಹಿಂದೆ ವಿಧಾನಮಂಡಲದಲ್ಲಿ ಕೈಗೊಳ್ಳಲಾಗಿದ್ದ ನಿರ್ಣಯ ತಿದ್ದುಪಡಿ ಮಾಡಲು...

ಕಾವೇರಿ ಸಮಸ್ಯೆ ಪರಿಶೀಲಿಸುವುದಾಗಿ ಮೋದಿ ಭರವಸೆ: ಮಾಜಿ ಪಿಎಂ ದೇವೇಗೌಡರ ಉಪವಾಸ ಅಂತ್ಯ
ಕಾವೇರಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ ಮೇಲೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ..

ಪ್ರತೀ ಬಾರಿ ನಮ್ಮ ವಿರುದ್ಧ ಸುಪ್ರೀಂ ತೀರ್ಪು ನೀಡುತ್ತಿರುವುದು ದುರಾದೃಷ್ಟಕರ: ಪರಮೇಶ್ವರ
ಕಾವೇರಿ ಕುರಿತಂತೆ ಪ್ರತೀ ಬಾರಿಯೂ ನಮ್ಮ ವಿರುದ್ಧವೇ ಸುಪ್ರೀಂಕೋರ್ಟ್ ತೀರ್ಪು ನೀಡುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಅವರು ಶನಿವಾರ...

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕಾವೇರಿ ವಿವಾದವನ್ನು ರಾಜಕೀಯ ಮಾಡುತ್ತಿದೆ; ಪೊನ್ ರಾಧಾಕೃಷ್ಣನ್
ಕರ್ನಾಟಕ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕಾವೇರಿ ವಿವಾದವನ್ನು ರಾಜಕೀಯ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಪೊನ್ ರಾಧಾಕೃಷ್ಣನ್ ಅವರು...

ಕೊಲೆ ಪ್ರಯತ್ನ ಸಾಬೀತು ಪಡಿಸಲು ಪೊಲೀಸರು ವಿಫಲ: ಕಾವೇರಿ ಹೋರಾಟಗಾರರಿಗೆ ಜಾಮೀನು
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಹಲವು ಹೋರಾಟಗಾರರನ್ನು ಬಂಧಿಸಿ ಪೊಲೀಸರು ಕೊಲೆಯತ್ನದ ಕೇಸು ..

ಕಾವೇರಿ ವಿವಾದ ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಉತ್ತಮ ಚಿಹ್ನೆಯಲ್ಲ: ವೆಂಕಯ್ಯನಾಯ್ಡು
ಕಾವೇರಿ ವಿವಾದ ಕುರಿತಂತೆ ಎರಡು ರಾಜ್ಯಗಳ ನಡುವೆ ಉಂಟಾಗಿರುವ ವೈಮನಸ್ಸು ಆರೋಗ್ಯ ಪ್ರಜಾಪ್ರಭುತ್ವಕ್ಕೆ ಉತ್ತಮ ಚಿಹ್ನೆಯಲ್ಲ ಎಂದು ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಅವರು...

'ಕಾವೇರಿ ಕಲಾಪ'ದಿಂದ ಕೆಟ್ಟ ನಿರ್ಣಯ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ
ತಮಿಳುನಾಡಿಗೆ ನೀರನ್ನು ಹರಿಸುವಂತೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಕರ್ನಾಟಕ ನಡೆಯುತ್ತಿದ್ದು, ಕಾವೇರಿ ಕಲಾಪದಿಂದ ಕೆಟ್ಟ ನಿರ್ಣಯವೊಂದನ್ನು ತೆಗೆದುಕೊಳ್ಳಲಾಗಿದೆ...

