ರಾಜ್ಯ'ಕಾವೇರಿ'ದ ವಿವಾದ: ತುರ್ತು ಸರ್ವಪಕ್ಷ ಸಭೆಗೆ ವಿರೋಧ ಪಕ್ಷಗಳ ಪ್ರಮುಖ ನಾಯಕರು ಗೈರು
ರಾಜ್ಯದಲ್ಲಿ ಬರ ಪರಿಸ್ಥಿತಿ ನಡುವೆ ತಮಿಳು ನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ಉಂಟಾಗಿರುವ ವಿವಾದ ಕುರಿತು ನಿನ್ನೆ ಬುಧವಾರ ಕರೆದಿದ್ದ ತುರ್ತು ಸರ್ವಪಕ್ಷ ಸಭೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಗೈರಾಗಿದ್ದರು.