cauvery issue

ಮೋಡ ಬಿತ್ತನೆ ಅಷ್ಟೊಂದು ಯಶಸ್ವಿಯಾಗಿಲ್ಲ; ಕಾವೇರಿ ವಿವಾದಕ್ಕೆ ಮೇಕೆದಾಟು ಯೋಜನೆ ಮಾತ್ರ ಶಾಶ್ವತ ಪರಿಹಾರ: ಸಚಿವ ಚಲುವರಾಯಸ್ವಾಮಿ
ನಾವು ರಾಜ್ಯದ ರೈತರ ಪರವಾಗಿ ಪ್ರಯತ್ನಗಳನ್ನು ಮಾಡಿದ್ದೇವೆ. ಅತ್ಯಂತ ಕಡಿಮೆ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಪ್ರಾಧಿಕಾರದ ಆದೇಶವನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದರು.

ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!
ಕರ್ನಾಟಕದಲ್ಲಿಯೇ ನೀರಿನ ಕೊರತೆಯಿರುವಾಗ ನೀರು ಬಿಡುಗಡೆ ಮಾಡುವುದು ರಾಜ್ಯದ ರೈತರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ವಾದಿಸುವ ಮೂಲಕ, ಈ ಸಂಘಟನೆಗಳು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿವೆ.

ಮಂಡ್ಯದಲ್ಲಿ ಕಾವೇರಿ ಪ್ರತಿಭಟನೆ ತೀವ್ರ: ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಪ್ರದರ್ಶನ ಸ್ಥಗಿತ!
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ CWRC ನಿರ್ದೇಶನ ನೀಡಿರುವುದನ್ನು ವಿರೋಧಿಸಿ ಕನ್ನಡ ಪರ ಕಾರ್ಯಕರ್ತರು ಇಂದು ಮಂಡ್ಯದಲ್ಲಿ ಪ್ರತಿಭಟನೆ ತೀವ್ರಗೊಳಿಸಿದರು.

ಕಾವೇರಿ ನೀರು ಬಿಡುಗಡೆ ಆದೇಶ 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ; Video
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ CWRC ಹೊರಡಿಸಿರುವ ನಿರ್ದೇಶನವನ್ನು 'ಅವೈಜ್ಞಾನಿಕ' ಎಂದು ಕರೆದಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು, ಇದು ಕರ್ನಾಟಕದ ಹಿತಾಸಕ್ತಿಗಳಿಗೆ 'ಮಾರಕ' ಎಂದು ಹೇಳಿದ್ದಾರೆ.

ಕಾವೇರಿ ನಮ್ಮದು, ಕರ್ನಾಟಕಕ್ಕೆ ನ್ಯಾಯ ಕೊಡಿ: ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್!
ಕಾವೇರಿ ನೀರಿನ ಹೋರಾಟ ಕುರಿತು ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ನಾಳೆಯೇ ಕಾವೇರಿ ನೀರು ನಿರ್ವಹಣಾ ಮಂಡಳಿ, ಸುಪ್ರೀಂ ಕೋರ್ಟ್ ಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿಎಂ ಸಿದ್ದರಾಮಯ್ಯ
ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ತಡೆದು ರಕ್ಷಣಾ ವೇದಿಕೆ ಆಕ್ರೋಶ: ಕನ್ನಡಿಗರ ಪರವಾಗಿ ಕ್ಷಮೆ ಕೋರಿದ ಪ್ರಕಾಶ್ ರಾಜ್
ತಮಿಳು ಖ್ಯಾತ ನಟ ಸಿದ್ದಾರ್ಥ್ ಅವರು ‘ಚಿಕ್ಕು’ ಚಿತ್ರದ ಪ್ರಚಾರಾರ್ಥ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಾವೇರಿ ಪರ ಹೋರಾಟಗಾರರ ಆಕ್ರೋಶಕ್ಕೆ ಗುರಿಯಾದ ಘಟನೆ ಗುರುವಾರ ನಡೆದಿದೆ.

ಕಾವೇರಿ ಸಮಸ್ಯೆ: ತಮಿಳುನಾಡು ಸಿಎಂ ಭೇಟಿಗಾಗಿ 48 ಗಂಟೆ ಕಾದರೂ ಅವಕಾಶ ಸಿಗಲಿಲ್ಲ - ಲೆಹರ್ ಸಿಂಗ್
ಬೆಂಗಳೂರಿನಲ್ಲಿ ಉಂಟಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರಿಗೆ ತಿಳಿಸಲು ಚೆನ್ನೈನಲ್ಲಿ ಅವರ ಭೇಟಿಗಾಗಿ 48 ಗಂಟೆಗಳ ಕಾಲ ಕಾದಿದ್ದೆ. ಆದರೂ ಅವರ ಭೇಟಿಗೆ ಅವಕಾಶ ಸಿಗಲಿಲ್ಲ...

ನಾಳೆ ಕರ್ನಾಟಕ ಬಂದ್: ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ!
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ನಾಳೆ(ಶುಕ್ರವಾರ) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು ಈ ಬಂದ್ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿದೆ.

