Cauvery management board

ಒಳಹರಿವು ಪರಿಗಣಿಸಿ ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಸೂಕ್ತ ಕ್ರಮ: ಡಿ.ಕೆ. ಶಿವಕುಮಾರ್
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಗೆ ಗೌರವ ಕೊಟ್ಟು ನೀರಿನ ಒಳಹರಿವು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಅವಿಶ್ವಾಸ ನಿರ್ಣಯ ಮಂಡಿಸಿದ್ದು ಟಿಡಿಪಿ, ನಾವಲ್ಲ; ತಮಿಳುನಾಡು ಸಿಎಂ ಪಳನಿಸ್ವಾಮಿ
ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು ಆಂಧ್ರಪ್ರದೇಶದ ತೆಲುಗು ದೇಶಂ (ಟಿಡಿಪಿ) ಪಕ್ಷವೇ ಹೊರತು ನಾವಲ್ಲ ಎಂದು ಹೇಳುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎ.ಕೆ. ಪಳನಿಸ್ವಾಮಿಯವರು...

ಕಾವೇರಿ ನಿರ್ವಹಣಾ ಮಂಡಳಿ ರಚನೆ; ನಮ್ಮ ಹಕ್ಕು ಕಿತ್ತುಕೊಳ್ಳಲಾಗಿದೆ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶ
ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಿ ಅಧಿಸೂಚನೆ...

ಕೇಂದ್ರದ ಕಾವೇರಿ ಸ್ಕೀಂಗೆ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತೀವ್ರ ವಿರೋಧ
ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತ ಕೇಂದ್ರ ಸರ್ಕಾರ ನಿರ್ಧಾರಕ್ಕೆ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ...

ಕಾವೇರಿ ಸ್ಕೀಂ ಕುರಿತ ಅಂತಿಮ ಆದೇಶಕ್ಕೆ ತಡೆ ನೀಡುವಂತೆ ಮನವಿ: ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ರಾಜ್ಯ ವಿಧಾನಸಭೆ ಅತಂತ್ರ ಸ್ಥಿತಿಯಲ್ಲಿರುವುದರಿಂದ ನೂತನ ಸರ್ಕಾರ ರಚನೆಯಾಗುವವರೆಗೂ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತ ಅಂತಿಮ ಆದೇಶಕ್ಕೆ ತಡೆ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ...

ಕಾವೇರಿ ನಿರ್ವಹಣಾ ಮಂಡಳಿ: ಕೇಂದ್ರ ಸರ್ಕಾರಕ್ಕೆ 2 ವಾರಗಳ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಈ ಹಿಂದೆ ನೀಡಲಾಗಿತ್ತ ತೀರ್ಪವನ್ನು ಜಾರಿಗೊಳಿಸಲು ಕರಡು ರಚಿಸುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ 2 ವಾರಗಳ ಕಾಲಾವಕಾಶ ನೀಡಿದೆ...

ಕಾವೇರಿ ನಿರ್ವಹಣಾ ಮಂಡಳಿ; ಆದೇಶ ಪಾಲನೆಗೆ ಮತ್ತೆ 'ಸುಪ್ರೀಂ' ಬಳಿ ಕಾಲಾವಕಾಶ ಕೇಳಿದ 'ಕೇಂದ್ರ'
ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತಂತೆ ನೀಡಲಾಗಿದ್ದ ತೀರ್ಪು ಪಾಲಿಸಲು ಮತ್ತಷ್ಟು ಕಾಲಾವಕಾಶ ಬೇಕೆಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಬಳಿ ಶುಕ್ರವಾರ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ...

ಕಾವೇರಿ ವಿವಾದ: ನಿರ್ವಹಣಾ ಮಂಡಳಿ ಕರಡು ಯೋಜನೆಗೆ 2 ವಾರಗಳ ಕಾಲಾವಕಾಶಕ್ಕೆ ಕೇಂದ್ರ ಮನವಿ
ಕಾವೇರಿ ವಿವಾದ ಸಂಬಂಧ ಕಾವೇರಿ ಕಾರ್ಯನಿರ್ವಹಣೆ ಮಂಡಳಿ ರಚನೆ ನಿಲನಕ್ಷೆ ತಯಾರಿಗೆ ತಮಗೆ ಹೆಚ್ಚುವರಿಯಾಗಿ ಎರಡು ವಾರಗಳ ಕಾಲಾವಕಾಶ ನೀಡಬೇಕೆಂದು....

ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಂವಿಧಾನಿಕ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕೆಂಬ ತಮಿಳನಾಡು ರಾಜ್ಯದ ಬೇಡಿಕೆಯನ್ನು ಪ್ರಬಲವಾಗಿ ವಿರೋಧಿಸಿರುವ ರಾಜ್ಯ ಸರ್ಕಾರ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂವಿಧಾನಾತ್ಮಕ ಕ್ರಮವಲ್ಲ ಎಂದು ಹೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದೆ...

