ರಾಜ್ಯಕಾವೇರಿ 5ನೇ ಹಂತದ ನೀರು ಯೋಜನೆ ಲೋಕಾರ್ಪಣೆ, 6ನೇ ಹಂತಕ್ಕೆ ಡಿಪಿಆರ್ ಸಿದ್ಧ: DK ಶಿವಕುಮಾರ್
ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ (Cauvery Drinking Water Project) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಚಾಲನೆ ನೀಡಿದರು.