Cauvery project

ಕೋವಿಡ್ ಎಫೆಕ್ಟ್: ಕಾವೇರಿ 5ನೇ ಹಂತದ ಯೋಜನೆ ವಿಳಂಬ, 2023ರ ಮಾರ್ಚ್ ವೇಳೆಗೆ ಪೂರ್ಣ!
ನಗರದ ಸುಮಾರು 50 ಲಕ್ಷ ನಿವಾಸಿಗಳಿಗೆ ಪ್ರತಿ ದಿನ ಹೆಚ್ಚುವರಿ 775 ಮಿಲಿಯನ್ ಲೀಟರ್ ನೀರು (ಎಂಎಲ್‌ಡಿ) ಪೂರೈಸಲು ಉದ್ದೇಶಿಸಿರುವ ಕಾವೇರಿ ನೀರು ಸರಬರಾಜು ಯೋಜನೆ - ಹಂತ 5 ಯೋಜನೆಯು ಮಾರ್ಚ್ 2023 ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಬೆಂಗಳೂರು: ಜಪಾನ್ ತಂಡದಿಂದ ಕಾವೇರಿ 5ನೇ ಹಂತದ ಯೋಜನೆ ಪರಿಶೀಲನೆ
ಭಾರತದ ಮೂಲಸೌಕರ್ಯ ಯೋಜನೆಗಳಿಗೆ ಪ್ರಮುಖ ನಿಧಿಯಾಗಿರುವ ಜಪಾನ್ ಅಂತಾರಾಷ್ಟ್ರೀಯ ಸಹಕಾರ ಸಂಸ್ಥೆ (ಜೈಕಾ)ಯ ತಂಡವು ಮಹಾನಗರದ ಕುಡಿವ ನೀರಿನ ದಾಹ ತಣಿಸಲು ರೂಪಿಸಲಾಗಿರುವ ಕಾವೇರಿ 5ನೇ ಹಂತದ ಯೋಜನೆಯನ್ನು ಬುಧವಾರ ಪರಿಶೀಲನೆ ನಡೆಸಿತು.

