Cauvery river

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!
ರಾಜ್ಯ

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

ಕೊಡಗಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

Watch | ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ!
ವಿಡಿಯೋ

Watch | ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ!

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video
ರಾಜ್ಯ

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video

ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರಿ ಮಳೆಯು ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ತೊಂದರೆಗಳನ್ನು ಉಂಟುಮಾಡುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ವಾಹನಗಳ ಸಂಚಾರವನ್ನು ತಡೆಯುತ್ತಿದೆ.

ಕಾವೇರಿ ಹೋರಾಟ: 'ಕೈ ಮುಗಿದು ಕೇಳುತ್ತೇನೆ.. ಬಂದ್ ಬೇಡ, ರಾಜ್ಯದ ಹಿತ ಕಾಪಾಡಲು ಎಲ್ಲಾ ಕಾನೂನು ಹೋರಾಟ ನಡೆಸಿದ್ದೇವೆ'; CM ಮನವಿ; Video
ರಾಜ್ಯ

ಕಾವೇರಿ ಹೋರಾಟ: 'ಕೈ ಮುಗಿದು ಕೇಳುತ್ತೇನೆ.. ಬಂದ್ ಬೇಡ, ರಾಜ್ಯದ ಹಿತ ಕಾಪಾಡಲು ಎಲ್ಲಾ ಕಾನೂನು ಹೋರಾಟ ನಡೆಸಿದ್ದೇವೆ'; CM ಮನವಿ; Video

ಕೈ ಮುಗಿದು ಮನವಿ ಮಾಡುತ್ತೇನೆ. ಬಂದ್ ಅಥವಾ ಇಂತಹ ಕ್ರಮಗಳಿಂದ ಯಾವುದೇ ಪರಿಹಾರ ಸಿಗುವುದಿಲ್ಲ. ನಾವು ಈಗಾಗಲೇ ನಿಮ್ಮ ಜೊತೆಯೇ ನಿಂತಿದ್ದೇವೆ. ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಹಕ್ಕು. ಆದರೆ ಬಂದ್ ಹಾಗೂ ಉಗ್ರ ಪ್ರತಿಭಟನೆಗಳು ಅಗತ್ಯವಿಲ್ಲ...

ಕಾವೇರಿ ಜಲ ವಿವಾದ: ತಮಿಳುನಾಡು CM Vijay ಭೇಟಿಗೆ ಬ್ರೇಕ್! ಎಲ್ಲ ಅಂಕಿ-ಅಂಶ ನ್ಯಾಯಾಲಯದಲ್ಲಿದೆ, ಮೇಲ್ಮನವಿ ಸಲ್ಲಿಸಿದ್ದೇವೆ; Video
ರಾಜ್ಯ

ಕಾವೇರಿ ಜಲ ವಿವಾದ: ತಮಿಳುನಾಡು CM Vijay ಭೇಟಿಗೆ ಬ್ರೇಕ್! ಎಲ್ಲ ಅಂಕಿ-ಅಂಶ ನ್ಯಾಯಾಲಯದಲ್ಲಿದೆ, ಮೇಲ್ಮನವಿ ಸಲ್ಲಿಸಿದ್ದೇವೆ; Video

ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೇ ಹೆಚ್ಚಿನ ಪ್ರಯೋಜನವಾಗಲಿದ್ದು, ಇದರ ನೀರನ್ನು ಹೊಸ ನೀರಾವರಿ ಯೋಜನೆಗಳಿಗೆ ಬಳಸುವ ಅಧಿಕಾರ ಕರ್ನಾಟಕಕ್ಕಿಲ್ಲ..

ಕಾವೇರಿ ನದಿಯಲ್ಲಿ 'ಗಾನಕೋಗಿಲೆ' ಎಸ್ ಜಾನಕಿ ಅಸ್ಥಿ ವಿಸರ್ಜನೆ; Video
ರಾಜ್ಯ

ಕಾವೇರಿ ನದಿಯಲ್ಲಿ 'ಗಾನಕೋಗಿಲೆ' ಎಸ್ ಜಾನಕಿ ಅಸ್ಥಿ ವಿಸರ್ಜನೆ; Video

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್. ಜಾನಕಿ ಅವರ ಮೊಮ್ಮಗಳು ಅಪ್ಸರಾ ಅವರು ಪ್ರಸಿದ್ಧ ವೈದಿಕ ಅರ್ಚಕರಾದ ರಮೇಶ್ ಶರ್ಮಾ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಅಪರ ಕ್ರಿಯಾ ಕರ್ಮಗಳನ್ನು ನೆರವೇರಿಸಿ, ಅಸ್ಥಿ ವಿಸರ್ಜನೆ ಮಾಡಿದರು.

ಮಂಡ್ಯ: ಮುತ್ತತ್ತಿ ದೇವಸ್ಥಾನಕ್ಕೆ ತೆರಳಿದ್ದಾಗ ದುರ್ಘಟನೆ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ!
ರಾಜ್ಯ

ಮಂಡ್ಯ: ಮುತ್ತತ್ತಿ ದೇವಸ್ಥಾನಕ್ಕೆ ತೆರಳಿದ್ದಾಗ ದುರ್ಘಟನೆ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ!

ಮುತ್ತತ್ತಿಯ ಮುತ್ತೆತ್ತರಾಯ ದೇವಸ್ಥಾನಕ್ಕೆ ಚನ್ನಪಟ್ಟಣ ಮೂಲದ ಕುಟುಂಬವೊಂದು ಬಂದಿದ್ದು ದೇವರ ದರ್ಶನ ಪಡೆದ ನಂತರ ಕಾವೇರಿ ನದಿಗಿಳಿದು ಫೋಟೋ ತೆಗೆದುಕೊಳ್ಳುವಾಗ ಐವರು ನೀರುಪಾಲಾಗಿದ್ದಾರೆ.

ಮೈಸೂರು: ದರ್ಗಾಗೆ ಬಂದಿದ್ದಾಗ ದುರ್ಘಟನೆ; ಕಾವೇರಿ ನದಿಯಲ್ಲಿ ಮುಳುಗಿ 6 ಮಂದಿ ದುರ್ಮರಣ
ರಾಜ್ಯ

ಮೈಸೂರು: ದರ್ಗಾಗೆ ಬಂದಿದ್ದಾಗ ದುರ್ಘಟನೆ; ಕಾವೇರಿ ನದಿಯಲ್ಲಿ ಮುಳುಗಿ 6 ಮಂದಿ ದುರ್ಮರಣ

ಮೈಸೂರಿನ ಕೆಆರ್ ನಗರದ ಅರ್ಕೇಶ್ವರ ದೇಗುಲದ ಬಳಿ ಈಜಲು ಕಾವೇರಿ ನದಿಗೆ ಇಳಿದಿದ್ದ ಆರು ಮಂದಿ ನೀರುಪಾಗಿರುವ ಘಟನೆ ನಡೆದಿದೆ. ದರ್ಗಾಗೆ ಬಂದಿದ್ದ ಮುಸ್ಲಿಂ ಕುಟುಂಬ ನಂತರ ಈಜಾಡಲು 8 ಮಂದಿ ನದಿಗೆ ಇಳಿದಿದ್ದರು.

ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ವೃದ್ದೆ ಯತ್ನ: ಸ್ಥಳೀಯರಿಂದ ರಕ್ಷಣೆ..!
ರಾಜ್ಯ

ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ವೃದ್ದೆ ಯತ್ನ: ಸ್ಥಳೀಯರಿಂದ ರಕ್ಷಣೆ..!

ಚಾಮರಾಜನಗರದ ಬೆಂಡರವಾಡಿಯ ಗುಂಡಮ್ಮ(70) ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ. ಕುಟುಂಬ ಕಲಹದಿಂದ ಬೇಸತ್ತು ಪಟ್ಟಣಕ್ಕೆ ಬಂದು ನದಿಗೆ ಬಿದ್ದು ಆತ್ಮಹತ್ಯೆ ಯತ್ನಿಸಿದ್ದಾರೆ.