ರಾಜ್ಯCauvery River: ದರ್ಗಾಕ್ಕೆ ಬಂದವರ ದುರಂತ ಅಂತ್ಯ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ
ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.