Cauvery river water management authority

ನಿತ್ಯ 3 ಸಾವಿರ ಕ್ಯೂಸೆಕ್ ನೀರು: CWRC ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ
ಕಾವೇರಿ ನದಿ ನೀರಿಗಾಗಿ ರಾಜ್ಯಾದ್ಯಂತ ಬಂದ್ ನಡೆಯುತ್ತಿರುವಂತೆಯೇ ಅತ್ತ ದೆಹಲಿಯಲ್ಲಿ ಇಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ-CWMA ಸಭೆಯಲ್ಲಿ ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.

ಜುಲೈ ತಿಂಗಳು ತಮಿಳುನಾಡಿಗೆ 31 ಟಿಎಂಸಿ ನೀರು ಬಿಡಿ: ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ
ಸುಪ್ರೀಂ ಕೋರ್ಟ್ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು....

