ರಾಜ್ಯಕರ್ನಾಟಕದಲ್ಲಿ ಮಳೆ ಕೊರತೆ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ಇಲ್ಲ- ಡಿಸಿಎಂ ಶಿವಕುಮಾರ್
ಕರ್ನಾಟಕದಲ್ಲಿ ಸಮರ್ಪಕ ಮಳೆಯಾಗದ ಕಾರಣ ರಾಜ್ಯದ ಡ್ಯಾಂ ಗಳಲ್ಲಿ ಮತ್ತು ನದಿ ಜಲಾನಯನ ಪ್ರದೇಶಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿಲ್ಲ. ಹೀಗಾಗಿ ನೆರೆಯ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ರಾಜ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. .