ರಾಜ್ಯಕಾವೇರಿ ನದಿ ನೀರು ಹಂಚಿಕೆ ವಿವಾದ: ವಿಚಾರಣೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ತಿಕ್ಕಾಟಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.