Cauvery river

ಕೊಡಗು: ನದಿ ಮಾಲಿನ್ಯ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಿ; ಜಿಲ್ಲಾಧಿಕಾರಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗ ಸೂಚನೆ
ರಾಜ್ಯ

ಕೊಡಗು: ನದಿ ಮಾಲಿನ್ಯ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಿ; ಜಿಲ್ಲಾಧಿಕಾರಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗ ಸೂಚನೆ

ಈ ದೂರನ್ನು ಅರಣ್ಯ ಇಲಾಖೆಯ ಮೇಲ್ವಿಚಾರಣೆ ವಹಿಸಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ರವಾನಿಸಲಾಗಿದ್ದು, ಮುಖ್ಯ ಕಾರ್ಯದರ್ಶಿಗಳು ತನಿಖೆಗ ಸೂಚಿಸಿದ್ದು, ವಿವರವಾದ ವರದಿಯನ್ನು ಕೋರಿದ್ದಾರೆ.

ಕಾವೇರಿ-ಕಪಿಲಾ ನದಿಗಳಿಗೆ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ
ರಾಜ್ಯ

ಕಾವೇರಿ-ಕಪಿಲಾ ನದಿಗಳಿಗೆ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ

ಕಬಿನಿ ಜಲಾಶಯದ ಗರಿಷ್ಠ ಮಟ್ಟ 2284 ಅಡಿಗಳಾಗಿದ್ದು, ನೀರಿನ ಮಟ್ಟ 2282.81 ಅಡಿಗೆ ತಲುಪಿದೆ. ಒಳಹರಿವು 30277 ಕ್ಯೂಸೆಕ್‌ಗಳಿಗೂ ಹೆಚ್ಚಾಗಿದೆ.

ಶ್ರೀರಂಗಪಟ್ಟಣ: ಫೋಟೋ ತೆಗೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಆಟೋ ಡ್ರೈವರ್
ರಾಜ್ಯ

ಶ್ರೀರಂಗಪಟ್ಟಣ: ಫೋಟೋ ತೆಗೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಆಟೋ ಡ್ರೈವರ್

ಭಾನುವಾರ ಸಂಜೆ ಮಹೇಶ್‌ ಸ್ನೇಹಿತರೊಂದಿಗೆ ಕೆಆರ್‌ಎಸ್ ನೋಡಲು ಬಂದಿದ್ದರು.

ಬೆಂಗಳೂರಿಗರ ನೀರಿನ ದಾಹ ತಣಿಸುತ್ತಿರುವ ಕಾವೇರಿ ನದಿಗೆ ಕಳೆದ 200 ವರ್ಷಗಳಿಂದ ಶ್ರೀರಂಗಪಟ್ಟಣ ತ್ಯಾಜ್ಯ ಸೇರ್ಪಡೆ!
ರಾಜ್ಯ

ಬೆಂಗಳೂರಿಗರ ನೀರಿನ ದಾಹ ತಣಿಸುತ್ತಿರುವ ಕಾವೇರಿ ನದಿಗೆ ಕಳೆದ 200 ವರ್ಷಗಳಿಂದ ಶ್ರೀರಂಗಪಟ್ಟಣ ತ್ಯಾಜ್ಯ ಸೇರ್ಪಡೆ!

ಪಾಂಡವಪುರ ಮತ್ತು ಮಂಡ್ಯ ಪಟ್ಟಣಗಳಿಗೆ ಕುಡಿಯುವ ನೀರನ್ನು ಎತ್ತುವ ಸ್ಥಳ ಇದಾಗಿದೆ. ಅದೇ ಕಲುಷಿತ ನೀರು ತೋರೇಕಾಡನಹಳ್ಳಿಯನ್ನು ತಲುಪುತ್ತದೆ, ಅಲ್ಲಿಂದ ಬೆಂಗಳೂರಿಗೆ ಎತ್ತಲಾಗುತ್ತದೆ.

ಪಶ್ಚಿಮವಾಹಿನಿಯಲ್ಲಿ ಅಸ್ಥಿ ವಿಸರ್ಜನೆಯಿಂದ ಕಾವೇರಿ ನದಿ ಕಲುಷಿತ: ಮಾಲಿನ್ಯ ತಪ್ಪಿಸಲು ಜಿಲ್ಲಾಡಳಿತ ಹೊಸ ಕ್ರಮ
ರಾಜ್ಯ

ಪಶ್ಚಿಮವಾಹಿನಿಯಲ್ಲಿ ಅಸ್ಥಿ ವಿಸರ್ಜನೆಯಿಂದ ಕಾವೇರಿ ನದಿ ಕಲುಷಿತ: ಮಾಲಿನ್ಯ ತಪ್ಪಿಸಲು ಜಿಲ್ಲಾಡಳಿತ ಹೊಸ ಕ್ರಮ

ದೇಶಾದ್ಯಂತದ ಸಾವಿರಾರು ಭಕ್ತರು ಶ್ರೀರಂಗಪಟ್ಟಣದ ಪವಿತ್ರ ಸ್ಥಳಗಳಾದ ಪಶ್ಚಿಮವಾಹಿನಿ, ಸಂಗಮ, ಗೋಸಾಯಿ ಘಾಟ್ ಮತ್ತು ಸ್ನಾನ ಘಟ್ಟಗಳಿಗೆ ಭೇಟಿ ನೀಡಿ ಅಂತಿಮ ವಿಧಿವಿಧಾನಗಳು ಮತ್ತು ಇತರ ಆಚರಣೆಗಳನ್ನು ಮಾಡುತ್ತಾರೆ.

ಖ್ಯಾತ ವಿಜ್ಞಾನಿ Subbanna Ayyappan ಕಾವೇರಿ ನದಿಯಲ್ಲಿ ಶವ ಪತ್ತೆ!
ರಾಜ್ಯ

ಖ್ಯಾತ ವಿಜ್ಞಾನಿ Subbanna Ayyappan ಕಾವೇರಿ ನದಿಯಲ್ಲಿ ಶವ ಪತ್ತೆ!

ಖ್ಯಾತ ಕೃಷಿ ವಿಜ್ಞಾನಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಬ್ಬಣ್ಣ ಅಯ್ಯಪ್ಪನ್ ಶನಿವಾರ ಸಂಜೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಸಾಯಿ ಆಶ್ರಮದ ಬಳಿಯ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕಾವೇರಿ ನದಿಯಲ್ಲಿ ದುರಂತ: ಮೊಮ್ಮಕ್ಕಳನ್ನು ರಕ್ಷಿಸಲು ಹೋಗಿ ತಾತ ಸೇರಿ ಮೂವರು ಜಲಸಮಾಧಿ
ರಾಜ್ಯ

ಕಾವೇರಿ ನದಿಯಲ್ಲಿ ದುರಂತ: ಮೊಮ್ಮಕ್ಕಳನ್ನು ರಕ್ಷಿಸಲು ಹೋಗಿ ತಾತ ಸೇರಿ ಮೂವರು ಜಲಸಮಾಧಿ

ಕಾವೇರಿ ನದಿಯಲ್ಲಿ ಘೋರ ದುರಂತವೊಂದು ನಡೆದಿದ್ದು ಇಬ್ಬರು ಮೊಮ್ಮಕ್ಕಳು ಮತ್ತು ತಾತ ಜಲಸಮಾಧಿಯಾಗಿದ್ದಾರೆ. ಮೈಸೂರಿನ ಜಿಲ್ಲೆಯ ಟಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ.

Cauvery: ಐದೇ ತಿಂಗಳಲ್ಲಿ 50 ಟಿಎಂಸಿ ಕಾವೇರಿ ನೀರು ಸಮುದ್ರ ಪಾಲು!
ದೇಶ

Cauvery: ಐದೇ ತಿಂಗಳಲ್ಲಿ 50 ಟಿಎಂಸಿ ಕಾವೇರಿ ನೀರು ಸಮುದ್ರ ಪಾಲು!

ಈ ವರ್ಷ ಜೂನ್ ಮತ್ತು ಅಕ್ಟೋಬರ್ ನಡುವೆ ಕರ್ನಾಟಕದಿಂದ 244.52 ಟಿಎಂಸಿ ಅಡಿ ಕಾವೇರಿ ನೀರನ್ನು ತಮಿಳುನಾಡು ಪಡೆದಿದೆ. ಇದು ಅಗತ್ಯ ಪ್ರಮಾಣವಾದ 143.36 ಟಿಎಂಸಿ ಅಡಿಯನ್ನೂ ಮೀರಿದ್ದು, ಹೆಚ್ಚುವರಿ ಒಳಹರಿವು 101.16 ಟಿಎಂಸಿ ಅಡಿಯಷ್ಟಿದೆ.

ಕಾವೇರಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ಆಕ್ಷೇಪ: ರಾಜ್ಯ ಸರ್ಕಾರಕ್ಕೆ High Court ನೋಟಿಸ್‌
ರಾಜ್ಯ

ಕಾವೇರಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ಆಕ್ಷೇಪ: ರಾಜ್ಯ ಸರ್ಕಾರಕ್ಕೆ High Court ನೋಟಿಸ್‌

ಉತ್ತರಾಖಂಡ ಹೈಕೋರ್ಟ್‌ ಗಂಗಾ, ಯಮುನಾ ಮತ್ತು ಅವುಗಳ ಉಪನದಿಗಳನ್ನು ಜ್ಯುರಿಸ್ಟಿಕ್‌ ಪರ್ಸನ್‌ ಎಂದು ಘೋಷಿಸಿದ್ದು, ಅಂತೆಯೇ ಕಾವೇರಿಯನ್ನೂ ಜ್ಯುರಿಸ್ಟಿಕ್‌ ಪರ್ಸನ್‌ ಎಂದು ಪರಿಗಣಿಸಬೇಕು ಸಮಿತಿಯೊಂದನ್ನು ರಚಿಸಬೇಕು.