Cauvery water Dispute

ಕಾವೇರಿ ಬಿಕ್ಕಟ್ಟು: ಬಿಜೆಪಿ-ಜೆಡಿಎಸ್ ಪ್ರತಿಭಟನೆ; ಸಿದ್ದರಾಮಯ್ಯ, ಡಿಕೆಶಿ ತಮಿಳುನಾಡಿನ ಏಜೆಂಟರು ಎಂದ ಬಿಎಸ್‌ ಯಡಿಯೂರಪ್ಪ
ರಾಜ್ಯ

ಕಾವೇರಿ ಬಿಕ್ಕಟ್ಟು: ಬಿಜೆಪಿ-ಜೆಡಿಎಸ್ ಪ್ರತಿಭಟನೆ; ಸಿದ್ದರಾಮಯ್ಯ, ಡಿಕೆಶಿ ತಮಿಳುನಾಡಿನ ಏಜೆಂಟರು ಎಂದ ಬಿಎಸ್‌ ಯಡಿಯೂರಪ್ಪ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು.

ಕಾವೇರಿ ವಿಚಾರ: ಶೀಘ್ರವೇ ಕರ್ನಾಟಕ, ತಮಿಳುನಾಡು ಸಿಎಂಗಳು ಭೇಟಿಯಾಗಿ ಚರ್ಚಿಸಲಿ; ಬಿಜೆಪಿ ಸಂಸದ ಲೆಹರ್ ಸಿಂಗ್ ಒತ್ತಾಯ
ದೇಶ

ಕಾವೇರಿ ವಿಚಾರ: ಶೀಘ್ರವೇ ಕರ್ನಾಟಕ, ತಮಿಳುನಾಡು ಸಿಎಂಗಳು ಭೇಟಿಯಾಗಿ ಚರ್ಚಿಸಲಿ; ಬಿಜೆಪಿ ಸಂಸದ ಲೆಹರ್ ಸಿಂಗ್ ಒತ್ತಾಯ

ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿರುವ ಲೆಹರ್ ಸಿಂಗ್ ಸಿರೋಯಾ ಅವರು ಬುಧವಾರ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಭೇಟಿಯಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದದ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು.

ಕರ್ನಾಟಕ, ತಮಿಳುನಾಡು ಸಿಎಂಗಳ ಅಣಕು ಶವಯಾತ್ರೆ; ಕಾಂಗ್ರೆಸ್ ನಾಯಕ ಮಾಣಿಕ್ಕಂ ಟ್ಯಾಗೋರ್ ಖಂಡನೆ
ದೇಶ

ಕರ್ನಾಟಕ, ತಮಿಳುನಾಡು ಸಿಎಂಗಳ ಅಣಕು ಶವಯಾತ್ರೆ; ಕಾಂಗ್ರೆಸ್ ನಾಯಕ ಮಾಣಿಕ್ಕಂ ಟ್ಯಾಗೋರ್ ಖಂಡನೆ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣಕು ಶವಯಾತ್ರೆಯನ್ನು ನಡೆಸಿರುವ ಎರಡು ಸಂಘಟನೆಗಳ ನಡೆಯನ್ನು ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್ ಬುಧವಾರ ಖಂಡಿಸಿದ್ದಾರೆ ಮತ್ತು ಘನತೆಯಿಂದ ಪ್ರತಿಭಟನೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಕಾವೇರಿ ವಿವಾದ: ಬಾಯಿಯಲ್ಲಿ ಇಲಿ ಹಿಡಿದುಕೊಂಡು ತಮಿಳುನಾಡು ರೈತರ ಪ್ರತಿಭಟನೆ
ದೇಶ

ಕಾವೇರಿ ವಿವಾದ: ಬಾಯಿಯಲ್ಲಿ ಇಲಿ ಹಿಡಿದುಕೊಂಡು ತಮಿಳುನಾಡು ರೈತರ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ರೈತರು ಮಂಗಳವಾರ ತಿರುಚ್ಚಿಯಲ್ಲಿ ಬಾಯಿಯಲ್ಲಿ ಇಲಿಗಳನ್ನು ಹಿಡಿದು ಅನಿರೀಕ್ಷಿತ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಕಾವೇರಿ ಜಲ ವಿವಾದ; ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಒತ್ತಾಯಿಸಿ ತಿರುಚಿ ರೈತರ ಪ್ರತಿಭಟನೆ 
ದೇಶ

ಕಾವೇರಿ ಜಲ ವಿವಾದ; ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಒತ್ತಾಯಿಸಿ ತಿರುಚಿ ರೈತರ ಪ್ರತಿಭಟನೆ 

ಕರ್ನಾಟಕದೊಂದಿಗೆ ನಡೆಯುತ್ತಿರುವ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ತಿರುಚ್ಚಿಯಲ್ಲಿ ರೈತರ ಗುಂಪೊಂದು ಭಾನುವಾರ ಪ್ರತಿಭಟನೆ ನಡೆಸಿತು. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ರೈತರು ಒತ್ತಾಯಿಸುತ್ತಿದ್ದರು.

ಕಾವೇರಿ ನದಿ ನೀರು ವಿವಾದ: ತಮಿಳುನಾಡಿಗೆ ಹದಿನೈದು ದಿನ ನೀರು ಬಿಡಲು ಸಾಧ್ಯವಿಲ್ಲ- ಎಂಬಿ ಪಾಟೀಲ್
ರಾಜ್ಯ

ಕಾವೇರಿ ನದಿ ನೀರು ವಿವಾದ: ತಮಿಳುನಾಡಿಗೆ ಹದಿನೈದು ದಿನ ನೀರು ಬಿಡಲು ಸಾಧ್ಯವಿಲ್ಲ- ಎಂಬಿ ಪಾಟೀಲ್

ಕಾವೇರಿ ನೀರಿನ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಜಟಾಪಟಿ ನಡುವೆ, ತಮಿಳುನಾಡಿಗೆ ಹದಿನೈದು ದಿನ ನೀರು ಕೊಡುವುದು ಕರ್ನಾಟಕಕ್ಕೆ ತುಂಬಾ ಕಷ್ಟ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿಕೆ ಶಿವಕುಮಾರ್
ರಾಜ್ಯ

ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿಕೆ ಶಿವಕುಮಾರ್

ಕರ್ನಾಟಕ-ತಮಿಳುನಾಡು ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಇಲ್ಲಿ ಹೇಳಿದರು.

ಕಾವೇರಿ ವಿವಾದ: ತಮಿಳುನಾಡು ಸಲ್ಲಿಸಿರುವ ಅರ್ಜಿ ಸಮರ್ಥನೀಯವಲ್ಲ, ಪ್ರಬಲ ವಾದ ಮಂಡಿಸುತ್ತೇವೆ- ಸಿದ್ದರಾಮಯ್ಯ
ರಾಜ್ಯ

ಕಾವೇರಿ ವಿವಾದ: ತಮಿಳುನಾಡು ಸಲ್ಲಿಸಿರುವ ಅರ್ಜಿ ಸಮರ್ಥನೀಯವಲ್ಲ, ಪ್ರಬಲ ವಾದ ಮಂಡಿಸುತ್ತೇವೆ- ಸಿದ್ದರಾಮಯ್ಯ

ತಮಿಳುನಾಡು ಮತ್ತು ಕರ್ನಾಟಕದ ನಡುವಿನ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ, ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿ ಸಮರ್ಥನೀಯವಲ್ಲ. ಹೀಗಾಗಿ, ಕರ್ನಾಟಕವು ಸುಪ್ರೀಂ ಕೋರ್ಟಿನಲ್ಲಿ ಪ್ರಬಲ ವಾದ ಮಂಡಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾವೇರಿ ನೀರು ಹಂಚಿಕೆ ವಿವಾದ: ಅರ್ಜಿ ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆ ಮಾಡಿದ ಸುಪ್ರೀಂ ಕೋರ್ಟ್
ರಾಜ್ಯ

ಕಾವೇರಿ ನೀರು ಹಂಚಿಕೆ ವಿವಾದ: ಅರ್ಜಿ ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆ ಮಾಡಿದ ಸುಪ್ರೀಂ ಕೋರ್ಟ್

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ತಿಕ್ಕಾಟಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಇಂದು ತ್ರಿಸದಸ್ಯ ಪೀಠ ರಚನೆ ಮಾಡಿದೆ.