Cauvery Water issue

ಕಾವೇರಿ ವಿಚಾರದಲ್ಲಿ ಡಿಕೆ ಶಿವಕುಮಾರ್ ಗಂಭೀರವಾಗಿ, ವಿವೇಚನೆಯಿಂದ ವರ್ತಿಸಬೇಕು: ಕುರುಬೂರು ಶಾಂತಕುಮಾರ್
ರಾಜ್ಯ

ಕಾವೇರಿ ವಿಚಾರದಲ್ಲಿ ಡಿಕೆ ಶಿವಕುಮಾರ್ ಗಂಭೀರವಾಗಿ, ವಿವೇಚನೆಯಿಂದ ವರ್ತಿಸಬೇಕು: ಕುರುಬೂರು ಶಾಂತಕುಮಾರ್

ಕಾವೇರಿ ನದಿ ನೀರಿನ ವಿಚಾರದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಗಂಭೀರವಾಗಿಲ್ಲ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಸೋಮವಾರ ಆರೋಪಿಸಿದರು.

'ನಮ್ಮ ಜಲ, ನಮ್ಮ ಹಕ್ಕು' ಕಾವೇರಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ!
ಸಿನಿಮಾ ಸುದ್ದಿ

'ನಮ್ಮ ಜಲ, ನಮ್ಮ ಹಕ್ಕು' ಕಾವೇರಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ!

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರ ವಿರುದ್ದ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದಿದ್ದಾರೆ.

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ಬಣಗುಡುತ್ತಿರುವ ರಸ್ತೆಗಳು, ವ್ಯಾಪಾರ- ವಹಿವಾಟು ಸ್ತಬ್ಧ!
ರಾಜ್ಯ

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ಬಣಗುಡುತ್ತಿರುವ ರಸ್ತೆಗಳು, ವ್ಯಾಪಾರ- ವಹಿವಾಟು ಸ್ತಬ್ಧ!

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ.

ಕರ್ನಾಟಕ ಕಾನೂನು ಪಾಲಿಸಬೇಕು: ಕಾವೇರಿ ವಿಚಾರವಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ
ದೇಶ

ಕರ್ನಾಟಕ ಕಾನೂನು ಪಾಲಿಸಬೇಕು: ಕಾವೇರಿ ವಿಚಾರವಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ

ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ನೆಲದ ಕಾನೂನನ್ನು ಪಾಲಿಸಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಅನಗತ್ಯ ತೊಂದರೆ ಕೊಡುತ್ತಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಅನಗತ್ಯ ತೊಂದರೆ ಕೊಡುತ್ತಿದೆ: ಸಿಎಂ ಸಿದ್ದರಾಮಯ್ಯ

ಮೇಕೆದಾಟು ನಿರ್ಮಾಣಕ್ಕೆ ಅನುಮೋದನೆ ನೀಡಲು ವಿಳಂಬ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ನದಿಯ ಹಂಚಿಕೆ ವಿಚಾರದಲ್ಲಿ ನೆರೆಯ ತಮಿಳುನಾಡು 'ಅನಗತ್ಯ ತೊಂದರೆ' ಉಂಟುಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕಾವೇರಿ ವಿವಾದ: ತಮಿಳುನಾಡಿನ ಕ್ಯಾತೆ ಸಲ್ಲದು, ಸಂಕಷ್ಟದ ಸೂತ್ರ ಪಾಲಿಸಬೇಕು; ಸಿಎಂ ಸಿದ್ದರಾಮಯ್ಯ
ರಾಜ್ಯ

ಕಾವೇರಿ ವಿವಾದ: ತಮಿಳುನಾಡಿನ ಕ್ಯಾತೆ ಸಲ್ಲದು, ಸಂಕಷ್ಟದ ಸೂತ್ರ ಪಾಲಿಸಬೇಕು; ಸಿಎಂ ಸಿದ್ದರಾಮಯ್ಯ

ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗಿಲ್ಲ. ಆದ್ದರಿಂದ ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸಂಕಷ್ಟ ಸೂತ್ರವನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳೆರಡೂ ಪಾಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಸಂಸತ್ತಿನಲ್ಲಿ ಮತ್ತೆ ಮುಂದುವರೆದ ಕಾವೇರಿ ಗದ್ದಲ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
ದೇಶ

ಸಂಸತ್ತಿನಲ್ಲಿ ಮತ್ತೆ ಮುಂದುವರೆದ ಕಾವೇರಿ ಗದ್ದಲ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

ಕಾವೇರಿ ನಿರ್ಹವಣಾ ಮಂಡಳಿ ರಚನೆ ಕುರಿತು ತಮಿಳುನಾಡು ಸಂಸದರು ಸಂಸತ್ತಿನಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದ ಹಿನ್ನಲೆಯಲ್ಲಿ ಲೋಕಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ...

ಕಾವೇರಿ ವಿವಾದ: ಚೆನ್ನೈ ಮರಿನಾ ಬೀಚ್ ನಲ್ಲಿ ಮಿಂಚಿನ ಪ್ರತಿಭಟನೆ
ದೇಶ

ಕಾವೇರಿ ವಿವಾದ: ಚೆನ್ನೈ ಮರಿನಾ ಬೀಚ್ ನಲ್ಲಿ ಮಿಂಚಿನ ಪ್ರತಿಭಟನೆ

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ವಿಫಲವಾದ ಕೇಂದ್ರ....

ಕಾವೇರಿ: ಸಿಎಂ ಸಿದ್ದರಾಮಯ್ಯ ಜೊತೆ ಮಾತುಕತೆಗೆ ತಮಿಳುನಾಡು ಸಿಎಂ ಪಳನಿಸ್ವಾಮಿ ಅವಕಾಶ ಕೋರಿಕೆ
ದೇಶ

ಕಾವೇರಿ: ಸಿಎಂ ಸಿದ್ದರಾಮಯ್ಯ ಜೊತೆ ಮಾತುಕತೆಗೆ ತಮಿಳುನಾಡು ಸಿಎಂ ಪಳನಿಸ್ವಾಮಿ ಅವಕಾಶ ಕೋರಿಕೆ

ಕಾವೇರಿ ನದಿ ನೀರು ಹಂಚಿಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...