ದೇಶತಮಿಳು ನಾಡಿಗೆ 2.5 ಟಿಎಂಸಿ ನೀರು ಹರಿಸಿ: ಕರ್ನಾಟಕಕ್ಕೆ Cauvery Water Management Authority ನಿರ್ದೇಶನ
ತಮಿಳು ನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಮಂಗಳವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ. ಇಂದು ಮಂಗಳವಾರ ನಡೆಸಿದ ಸಭೆಯಲ್ಲಿ ಪ್ರಾಧಿಕಾರ, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ಹರಿಸಲು ನಿರ್ದೇಶನ ನೀಡಿದೆ.