ರಾಜ್ಯತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ; ಬಹುತೇಕ ಕಡೆ ಸಹಜ ಜನಜೀವನ!
ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ ನಿರ್ದೇಶನಗಳನ್ನು ವಿರೋಧಿಸಿ, ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳ ಒಕ್ಕೂಟವು ಈ ಬಂದ್ಗೆ ಕರೆ ನೀಡಿತ್ತು.