Cauvery water row

ಕಾವೇರಿ ಜಲ ಬಿಕ್ಕಟ್ಟಿನ ವಾಸ್ತವ ಪರಿಸ್ಥಿತಿಯನ್ನು CWMA ಮುಂದೆ ಮಂಡಿಸುತ್ತೇವೆ: ಸಚಿವ ಚೆಲುವರಾಯಸ್ವಾಮಿ; Video
ರಾಜ್ಯ

ಕಾವೇರಿ ಜಲ ಬಿಕ್ಕಟ್ಟಿನ ವಾಸ್ತವ ಪರಿಸ್ಥಿತಿಯನ್ನು CWMA ಮುಂದೆ ಮಂಡಿಸುತ್ತೇವೆ: ಸಚಿವ ಚೆಲುವರಾಯಸ್ವಾಮಿ; Video

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಇಂದು ದೆಹಲಿಯಲ್ಲಿ ಮಹತ್ವದ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದು, ಮಳೆ, ಜಲಾಶಯಗಳ ನೀರಿನ ಮಟ್ಟ ಹಾಗೂ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಲಿವೆ.

ಕಾವೇರಿ ವಿವಾದ: ಆದೇಶ 'ನಮ್ಮ ಹಿತಾಸಕ್ತಿಗೆ ವಿರುದ್ಧ'; ನೀರು ಹರಿಸುವ ಪ್ರಮಾಣ ಅರ್ಧಕ್ಕೆ ಇಳಿಸುವಂತೆ CWMAಗೆ ಕರ್ನಾಟಕ ಮನವಿ
ರಾಜ್ಯ

ಕಾವೇರಿ ವಿವಾದ: ಆದೇಶ 'ನಮ್ಮ ಹಿತಾಸಕ್ತಿಗೆ ವಿರುದ್ಧ'; ನೀರು ಹರಿಸುವ ಪ್ರಮಾಣ ಅರ್ಧಕ್ಕೆ ಇಳಿಸುವಂತೆ CWMAಗೆ ಕರ್ನಾಟಕ ಮನವಿ

ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಮಂಗಳವಾರ CWMAಗೆ ತುರ್ತು ಮನವಿ ಸಲ್ಲಿಸಿ, ಆಗಸ್ಟ್ 11ರಂದು ನಡೆದ ಪ್ರಾಧಿಕಾರದ 55ನೇ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ತಕ್ಷಣ ಮರುಪರಿಶೀಲಿಸುವಂತೆ ಕೋರಿದ್ದಾರೆ.

ಕಾವೇರಿ ನೀರು ವಿವಾದ: ಸರ್ಕಾರಕ್ಕೆ ಎಲ್ಲವೂ ಗೊತ್ತಿದೆ, ನಾವು ರೈತರ ವಿರುದ್ಧವಲ್ಲ- ಸಚಿವ ಚಲುವರಾಯಸ್ವಾಮಿ
ರಾಜ್ಯ

ಕಾವೇರಿ ನೀರು ವಿವಾದ: ಸರ್ಕಾರಕ್ಕೆ ಎಲ್ಲವೂ ಗೊತ್ತಿದೆ, ನಾವು ರೈತರ ವಿರುದ್ಧವಲ್ಲ- ಸಚಿವ ಚಲುವರಾಯಸ್ವಾಮಿ

ಮಂಡ್ಯ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರು ಪ್ರತಿಭಟನೆ ನಡೆಸುತ್ತಿರುವುದು ನನಗೆ ಗೊತ್ತಿದೆ. ಆದರೆ, ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕಾಗಿ ಕಾಯಬೇಕಾಗಿದೆ. ನಾವು ರೈತರ ವಿರುದ್ಧವಲ್ಲ. ಮಂಡ್ಯ ಸೇರಿದಂತೆ ಇತರ ಭಾಗಗಳ ರೈತರ ಸಮಸ್ಯೆಗಳು ನಮಗೆ ತಿಳಿದಿವೆ.

ತಮಿಳುನಾಡು ಸಿಎಂ ವಿಜಯ್‌ಗೂ ತಟ್ಟಿದ ಕಾವೇರಿ ಕಿಚ್ಚು: ರಾಜ್ಯದ ಹಲವು ಚಿತ್ರಮಂದಿರಗಳಿಂದ 'ಜನ ನಾಯಗನ್' ಎತ್ತಂಗಡಿ!
ರಾಜ್ಯ

ತಮಿಳುನಾಡು ಸಿಎಂ ವಿಜಯ್‌ಗೂ ತಟ್ಟಿದ ಕಾವೇರಿ ಕಿಚ್ಚು: ರಾಜ್ಯದ ಹಲವು ಚಿತ್ರಮಂದಿರಗಳಿಂದ 'ಜನ ನಾಯಗನ್' ಎತ್ತಂಗಡಿ!

ಜುಲೈ 23 ರಂದು ಬಿಡುಗಡೆಯಾದ 'ಜನ ನಾಯಗನ್' ಚಿತ್ರವು ಕರ್ನಾಟಕದಾದ್ಯಂತ ಸುಮಾರು 125 ರಿಂದ 150 ಚಿತ್ರಮಂದಿರಗಳಲ್ಲಿ (75ಕ್ಕೂ ಹೆಚ್ಚು ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳು ಮತ್ತು ಸುಮಾರು 50 ಮಲ್ಟಿಪ್ಲೆಕ್ಸ್ ಸೇರಿದಂತೆ) ಬಿಡುಗಡೆಯಾಗಿತ್ತು.

ತಮಿಳುನಾಡಿಗೆ ಹೆಚ್ಚಿನ ನೀರು ಬಿಟ್ಟಿಲ್ಲ; ಸಿಎಂ ವಿಜಯ್ ಭೇಟಿ ಮುಂದೂಡಿಕೆ: CM ಡಿ.ಕೆ ಶಿವಕುಮಾರ್; Video
ರಾಜ್ಯ

ತಮಿಳುನಾಡಿಗೆ ಹೆಚ್ಚಿನ ನೀರು ಬಿಟ್ಟಿಲ್ಲ; ಸಿಎಂ ವಿಜಯ್ ಭೇಟಿ ಮುಂದೂಡಿಕೆ: CM ಡಿ.ಕೆ ಶಿವಕುಮಾರ್; Video

ಕಾವೇರಿ ಜಲ ವಿವಾದ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್‌ 2ರಂದು (ಭಾನುವಾರ) ಬೆಂಗಳೂರಿನ ತಮ್ಮ ಅಧಿಕೃತ ನಿವಾಸ'ಕೃಷ್ಣಾ'ದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ
ರಾಜ್ಯ

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ

ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರು (ಒಟ್ಟು ಸುಮಾರು 4 ಟಿಎಂಸಿ) ಬಿಡುಗಡೆ ಮಾಡುವಂತೆ ನೀಡಿರುವ ಆದೇಶ ವಿರೋಧಿಸಿ, ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ಆಗಸ್ಟ್ 3ಕ್ಕೆ ತಮಿಳುನಾಡು ಸಿಎಂ ವಿಜಯ್‌ ಬೆಂಗಳೂರಿಗೆ? ವಿಧಾನ ಸೌಧದಲ್ಲಿ ಭರ್ಜರಿ ಸ್ವಾಗತಕ್ಕೆ ಸಿದ್ಧತೆ; Video
ರಾಜ್ಯ

ಆಗಸ್ಟ್ 3ಕ್ಕೆ ತಮಿಳುನಾಡು ಸಿಎಂ ವಿಜಯ್‌ ಬೆಂಗಳೂರಿಗೆ? ವಿಧಾನ ಸೌಧದಲ್ಲಿ ಭರ್ಜರಿ ಸ್ವಾಗತಕ್ಕೆ ಸಿದ್ಧತೆ; Video

ಈ ಮಹತ್ವದ ಸಭೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ ನ್ನು ಸರ್ಕಾರ ನವೀಕರಿಸುವ (Refurbish) ಕಾರ್ಯ ಕೈಗೊಂಡಿದೆ.

ಮಳೆ ಕೊರತೆ ಸಂಕಷ್ಟದ ನಡುವೆ ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆದೇಶ ಹೊರಡಿಸದ CWRC
ರಾಜ್ಯ

ಮಳೆ ಕೊರತೆ ಸಂಕಷ್ಟದ ನಡುವೆ ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆದೇಶ ಹೊರಡಿಸದ CWRC

ರಾಜ್ಯದಲ್ಲಿ ಮುಂಗಾರು ಮಳೆ ತೀವ್ರ ಕೊರತೆ ಸಂಕಷ್ಟದ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತನ್ನ ಇಂದಿನ ಸಭೆಯಲ್ಲಿ ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವಂತೆ...

ಕಾವೇರಿ ನೀರು ಬಿಡಲು CWRC ನಿರ್ದೇಶನ ಪಾಲಿಸಲು ಕರ್ನಾಟಕ ನಕಾರ: ತಮಿಳು ನಾಡು ಜೊತೆ ಹೊಸ ತಿಕ್ಕಾಟ
ರಾಜ್ಯ

ಕಾವೇರಿ ನೀರು ಬಿಡಲು CWRC ನಿರ್ದೇಶನ ಪಾಲಿಸಲು ಕರ್ನಾಟಕ ನಕಾರ: ತಮಿಳು ನಾಡು ಜೊತೆ ಹೊಸ ತಿಕ್ಕಾಟ

ಜುಲೈ 14 ರಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯ ನಂತರ ಮಂಡ್ಯದ ರೈತರಿಗೆ ನೀರು ಬಿಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಲಸಂಪನ್ಮೂಲ ಖಾತೆಯನ್ನು ಹೊಂದಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.