Cauvery water row

ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ವಿವಾದ ಅರ್ಜಿ ವಿಚಾರಣೆ ಆರಂಭ: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ ಸಿಎಂ, ಡಿಸಿಎಂ
ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆಯಾಗದಿರುವುದರಿಂದ ನಮ್ಮ ಡ್ಯಾಂಗಳಲ್ಲಿ ನೀರು ಬಹಳ ಕಡಿಮೆಯಾಗಿದೆ. ಬರ ಪರಿಸ್ಥಿತಿ ಕೂಡ ಉಂಟಾಗಬಹುದು. ನಮ್ಮಲ್ಲಿ ಈಗ 52 ಟಿಎಂಸಿ ನೀರು ಇದೆ, ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Cauvery water row: 'ಕಾವೇರಿ'ದ ವಿವಾದ; ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಪ್ರಗತಿಯಲ್ಲಿ
ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಮತ್ತು ಸರ್ವಪಕ್ಷಗಳ ಸಂಸದರೊಂದಿಗೆ ಇಂದು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಸಭೆ ನಡೆಯುತ್ತಿದೆ.

ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ- ಡಿ ಕೆ ಶಿವಕುಮಾರ್; ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ
ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟು ರೈತರು ಪರಿತಪಿಸುತ್ತಿರುವ ಸಂದರ್ಭದಲ್ಲಿ ತಮಿಳು ನಾಡಿಗೆ ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶಗಳ ರೈತರಿಂದ ನಿತ್ಯವೂ ಪ್ರತಿಭಟನೆ ವ್ಯಕ್ತವಾಗುತ್ತಿದೆ.

ನಮ್ಮಲ್ಲೇ ನೀರು ಇಲ್ಲದಿರುವಾಗ ತಮಿಳು ನಾಡಿಗೆ ಬಿಡುವುದು ಹೇಗೆ?, ಸೆ.21ರಂದು ಸುಪ್ರೀಂ ಕೋರ್ಟ್ಗೆ ಅರ್ಜಿ: ಸಿಎಂ ಸಿದ್ದರಾಮಯ್ಯ
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತು ಇಂದು ಬುಧವಾರ ರಾಜ್ಯದ ಸರ್ವಪಕ್ಷಗಳ ಸಂಸದರು, ಕೇಂದ್ರ ಸಚಿವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಭೆ ನಡೆಸಿದರು.

'ಕಾವೇರಿ'ದ ವಿವಾದ: ತುರ್ತು ಸರ್ವಪಕ್ಷ ಸಭೆಗೆ ವಿರೋಧ ಪಕ್ಷಗಳ ಪ್ರಮುಖ ನಾಯಕರು ಗೈರು
ರಾಜ್ಯದಲ್ಲಿ ಬರ ಪರಿಸ್ಥಿತಿ ನಡುವೆ ತಮಿಳು ನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ಉಂಟಾಗಿರುವ ವಿವಾದ ಕುರಿತು ನಿನ್ನೆ ಬುಧವಾರ ಕರೆದಿದ್ದ ತುರ್ತು ಸರ್ವಪಕ್ಷ ಸಭೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಗೈರಾಗಿದ್ದರು.

'ಕಾವೇರಿ'ದ ವಿವಾದ: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತು ಸಭೆ, ತೀವ್ರ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಈ ವರ್ಷ ಕೈಕೊಟ್ಟ ಮುಂಗಾರಿನ ನಡುವೆ ತಮಿಳು ನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿರುವುದು ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಸೂಚನೆ!
ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ.

ಕಾವೇರಿ ಜಲ ವಿವಾದ: ಸೆಪ್ಟೆಂಬರ್ 21ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ.

ಕಾವೇರಿಗಾಗಿ ಹೋರಾಟ ಮಾಡುತ್ತಿರುವವರು ಮೇಕೆದಾಟು ಯೋಜನೆ ಅನುಮತಿಗೆ ಯಾಕೆ ಒತ್ತಾಯಿಸುತ್ತಿಲ್ಲ: ಡಿ.ಕೆ. ಶಿವಕುಮಾರ್
“ಅನೇಕ ಸಂಘಟನೆಗಳು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಕೆಲಸ. ಅವರಿಗೆ ಅಭಿನಂದನೆಗಳು.

