Cauvery water

ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಪುನರ್ ಅವಲೋಕನ ಮಾಡುವಂತೆ ಕೇಂದ್ರಕ್ಕೆ ಡಿಸಿಎಂ ಮನವಿ
ರಾಜ್ಯ

ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಪುನರ್ ಅವಲೋಕನ ಮಾಡುವಂತೆ ಕೇಂದ್ರಕ್ಕೆ ಡಿಸಿಎಂ ಮನವಿ

ಕಾವೇರಿ ನೀರು ಬಿಡುಗಡೆ ಅಸಾಧ್ಯವೆಂಬ ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಕೋರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸರ್ವಪಕ್ಷ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ
ರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸರ್ವಪಕ್ಷ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ

ಕಳೆದ 123 ವರ್ಷಗಳಲ್ಲೇ ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ...

ನಮ್ಮಲ್ಲಿ ನೀರಿಲ್ಲ' ಬಿಡುವುದು ಎಲ್ಲಿಂದ?: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯ

ನಮ್ಮಲ್ಲಿ ನೀರಿಲ್ಲ' ಬಿಡುವುದು ಎಲ್ಲಿಂದ?: ಡಿಸಿಎಂ ಡಿಕೆ ಶಿವಕುಮಾರ್

ನಮ್ಮಲ್ಲಿ ಮಳೆ ಕೊರತೆಯಿಂದಾಗಿ ಅಗತ್ಯ ಪ್ರಮಾಣದ ನೀರಿಲ್ಲ. ನಾವು ಕುಡಿಯುವ ಉದ್ದೇಶಕ್ಕೆ ನೀರು ಹೊಂದಿಸಿಕೊಳ್ಳುವುದಕ್ಕೆ ಕಷ್ಟವಿದೆ, ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ತಮಿಳುನಾಡಿಗೆ ಮತ್ತೆ ನೀರು ಬಿಡಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ
ರಾಜ್ಯ

ತಮಿಳುನಾಡಿಗೆ ಮತ್ತೆ ನೀರು ಬಿಡಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದ್ದಾರೆ.

ಕಾವೇರಿ ಜಲ ವಿವಾದ: ರಾಜ್ಯದ ಕಾನೂನು ತಂಡದ ಜೊತೆ ಚರ್ಚಿಸಲು ನಾಳೆ ದೆಹಲಿಗೆ ಪ್ರಯಾಣ- ಡಿಸಿಎಂ ಡಿ ಕೆ ಶಿವಕುಮಾರ್
ರಾಜ್ಯ

ಕಾವೇರಿ ಜಲ ವಿವಾದ: ರಾಜ್ಯದ ಕಾನೂನು ತಂಡದ ಜೊತೆ ಚರ್ಚಿಸಲು ನಾಳೆ ದೆಹಲಿಗೆ ಪ್ರಯಾಣ- ಡಿಸಿಎಂ ಡಿ ಕೆ ಶಿವಕುಮಾರ್

ಈ ವರ್ಷ ಮುಂಗಾರು ಮಳೆ ಕೈಕೊಟ್ಟಿರುವ ಸಂದರ್ಭದಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮತ್ತೆ ವಿವಾದ ಭುಗಿಲೆದ್ದಿದೆ. ನಿನ್ನೆ ಮಂಗಳವಾರ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಹೇಳಿದಷ್ಟೇ ನೀರು ಬಿಡಬೇಕು, ಮಂಗಳವಾರದಿಂದಲೇ ತ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ!
ರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ!

ತಮಿಳುನಾಡಿಗೆ ಸೆಪ್ಟೆಂಬರ್ 2ರಿಂದ ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಮಧ್ಯಂತರ ಆದೇಶ ನೀಡಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದರು.ಾ

ಕಾವೇರಿ ವಿವಾದ: ಸುಪ್ರೀಂಕೋರ್ಟ್ ನಲ್ಲಿ ಇಂದು ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ, ಕರ್ನಾಟಕ ಅಫಿಡವಿಟ್ ಸಲ್ಲಿಕೆ
ರಾಜ್ಯ

ಕಾವೇರಿ ವಿವಾದ: ಸುಪ್ರೀಂಕೋರ್ಟ್ ನಲ್ಲಿ ಇಂದು ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ, ಕರ್ನಾಟಕ ಅಫಿಡವಿಟ್ ಸಲ್ಲಿಕೆ

ಕಾವೇರಿ ನೀರು ವಿವಾದ ಕುರಿತು ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಮತ್ತೊಂದೆಡೆ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಕುರಿತು ರಾಜ್ಯ ಸರ್ಕಾರ ಗುರುವಾರ ಅಫಿಡವಿಟ್‌ ಸಲ್ಲಿಸಿದೆ.

ತಮಿಳು ನಾಡಿಗೆ ಕಾವೇರಿ ನೀರು ಬಿಡುಗಡೆ: ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಸಭೆ, 107 ಅಡಿಗೆ ಕುಸಿದ ಕೆಆರ್​ಎಸ್​ ನೀರಿನ ಮಟ್ಟ
ರಾಜ್ಯ

ತಮಿಳು ನಾಡಿಗೆ ಕಾವೇರಿ ನೀರು ಬಿಡುಗಡೆ: ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಸಭೆ, 107 ಅಡಿಗೆ ಕುಸಿದ ಕೆಆರ್​ಎಸ್​ ನೀರಿನ ಮಟ್ಟ

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಆಡಳಿತವಿರುವ ಸಂದರ್ಭದಲ್ಲಿ ಕಾವೇರಿ ವಿವಾದ ಮತ್ತೆ ಭುಗಿಲೆದ್ದಿದೆ. ಈ ವರ್ಷ ಮಳೆಯ ಅಭಾವದ ಮಧ್ಯೆ ತಮಿಳು ನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಮತ್ತು ರೈತ ಸಂಘಗಳು ಕೂಡ ವಿರೋಧ ವ್ಯಕ್ತಪಡಿಸುತ್ತಿವೆ.

ಕರ್ನಾಟಕದಿಂದ ತಮಿಳುನಾಡಿಗೆ 10 ಟಿಎಂಸಿ ಕಾವೇರಿ ನೀರು ಬಿಡುಗಡೆ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ರಾಜ್ಯ

ಕರ್ನಾಟಕದಿಂದ ತಮಿಳುನಾಡಿಗೆ 10 ಟಿಎಂಸಿ ಕಾವೇರಿ ನೀರು ಬಿಡುಗಡೆ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ನೆರೆಯ ತಮಿಳುನಾಡಿಗೆ 10 ಟಿಎಂಸಿ ಕಾವೇರಿ ನದಿ ನೀರನ್ನು ಬಿಡಲಾಗುವುದು ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. ಆದರೆ, ಕರ್ನಾಟಕದ ಜಲಾಶಯದಲ್ಲಿ ಸಮರ್ಪಕ ನೀರಿಲ್ಲ ಎಂದಿದ್ದಾರೆ.