Cauvery water

ತಮಿಳುನಾಡಿನ CM ಜೋಸೆಫ್ ವಿಜಯ್ ಕರ್ಕೊಂಡು ಬಂದು KRS ಡ್ಯಾಮ್ ತೋರಿಸಿ: ಡಿಕೆಶಿಗೆ ಯಡಿಯೂರಪ್ಪ ಸವಾಲು
ಶಿವಕುಮಾರ್ ಅವರು ಪ್ರಾಮಾಣಿಕರಾಗಿದ್ದರೆ ಹನಿ ನೀರನ್ನೂ ಕೆಆರ್‍ಎಸ್‍ನಿಂದ ಬಿಡಲ್ಲ, ಅಗತ್ಯ ಬಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುತ್ತಿದ್ದರು. ಆದರೆ ಅವರು ಅದನ್ನು ಹೇಳದೆ ರಾಜಕೀಯ ದೊಂಬರಾಟ ಮಾಡುತ್ತಿದ್ದಾರೆ.

ಸರ್ವ ಪಕ್ಷ ಸಭೆಯಲ್ಲಿ ನಿರ್ಧಾರ ಆಗುವವರೆಗೆ ತಮಿಳುನಾಡಿಗೆ ನೀರು ಬಿಡುವುದಿಲ್ಲ: ರಾಮಲಿಂಗಾ ರೆಡ್ಡಿ ಖಡಕ್ ಹೇಳಿಕೆ
ಭಾನುವಾರ ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ಕರೆದಿದ್ದಾರೆ. ವಿಪಕ್ಷಗಳ ಸಲಹೆ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ಸಭೆ ಆಗೋವರೆಗೂ ನೀರು ಬಿಡಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.

ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆ
CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಬಿಡುಗಡೆ: CWRC ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ
ಮಂಡ್ಯ, ಮೈಸೂರು, ಹಾಸನ, ಬೆಂಗಳೂರು, ಕೋಲಾರ ಸೇರಿದಂತೆ ಕಾವೇರಿ ಜಲವನ್ನು ನಂಬಿಕೊಂಡಿರುವ ರೈತರ ಆಕ್ರೋಶ ಭುಗಿಲೆದ್ದಿದ್ದು, ನೀರು ಬಿಟ್ಟರೆ ತೀವ್ರ ಹೋರಾಟ ಎಚ್ಚರಿಕೆಯನ್ನು ಸರ್ಕಾರಕ್ಕೆ ನೀಡಿದ್ದಾರೆ.

ತಮಿಳುನಾಡಿಗೆ ನೀರು ಬಿಡಲು CWRC ಆದೇಶ: ಮೇಲ್ಮನವಿ ಸಲ್ಲಿಸಲು ಶೀಘ್ರದಲ್ಲೇ ತೀರ್ಮಾನ; ಸಚಿವ ರಾಮಲಿಂಗಾ ರೆಡ್ಡಿ; Video
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, 15 ದಿನಗಳಲ್ಲಿ ಸುಮಾರು 4 ಟಿಎಂಸಿ (ಸಾವಿರ ಮಿಲಿಯನ್ ಘನ ಅಡಿ) ನೀರನ್ನು ಬಿಡುಗಡೆ ಮಾಡುವಂತೆ CWRC ಸೂಚನೆ ನೀಡಿದೆ. ಆದರೆ ಕರ್ನಾಟಕ ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದರು.

ಕರ್ನಾಟಕದ ಜಲಹಕ್ಕನ್ನು ತಮಿಳುನಾಡಿನ ರಾಜಕೀಯಕ್ಕಾಗಿ ಬಲಿಕೊಟ್ಟ ಕಾಂಗ್ರೆಸ್ ಸರ್ಕಾರ, ಮಹಾದ್ರೋಹ ಸಂಸತ್ತಿನಲ್ಲಿ ಬೆತ್ತಲಾಗಿದೆ! ಆರ್ ಅಶೋಕ್ ಕಿಡಿ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಕ್ಷಮೆ ಕೇಳಬೇಕು. ರಾಜ್ಯದ ಜನತೆಗೆ ಎಸಗಿದ ಈ ದ್ರೋಹಕ್ಕೆ ಉತ್ತರ ನೀಡಲೇಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿಗರೇ ಗಮನಿಸಿ! ನಾಳೆ 12 ಗಂಟೆ ಕಾವೇರಿ ನೀರು ಪೂರೈಕೆ ಸ್ಥಗಿತ; ನಿಮ್ಮ ಏರಿಯಾ ಪಟ್ಟಿಯಲ್ಲಿದೆಯೇ ಚೆಕ್ ಮಾಡಿ..!
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಂಪಿಂಗ್ ಸ್ಟೇಷನ್‌ಗಳ ಕಾರ್ಯಾಚರಣೆ ಸ್ಥಗಿತಗೊಳ್ಳಲಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನೀರಾವರಿ ಮುಖ್ಯವೋ, ಕುಡಿಯುವ ನೀರು ಮುಖ್ಯವೋ? ಕಾವೇರಿ ನೀರು ಬಿಡುಗಡೆ ಮುನ್ನ ವಾಸ್ತವ ಸ್ಥಿತಿ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದು!
ಸರ್ಕಾರ ಸಭೆ ನಡೆಸಿದ ಬಳಿಕವೇ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳುವ ಮೂಲಕ ಯಾವುದೇ ಭರವಸೆ ಅವರಿಂದ ಸಿಕ್ಕಿಲ್ಲ. ಅನಿಶ್ಚಿತ ಮುಂಗಾರು ಪರಿಸ್ಥಿತಿಯಲ್ಲಿ ನೀರಾವರಿ ಬೇಡಿಕೆ ಮತ್ತು ಕುಡಿಯುವ ನೀರಿನ ಸಂಗ್ರಹದ ನಡುವೆ ಸಮತೋಲನ ಸಾಧಿಸುವ ಸವಾಲು ರಾಜ್ಯ ಸರ್ಕಾರದ ಮುಂದಿದೆ.

'ರೈತರ ಆಕ್ರೋಶ ಕಟ್ಟೆಯೊಡೆಯುವ ಮುನ್ನ ಕಾವೇರಿ ನೀರು ಬಿಡುಗಡೆ ಮಾಡಿ': ರಾಜ್ಯ ಸರ್ಕಾರಕ್ಕೆ HDK ಆಗ್ರಹ
ಮಂಡ್ಯ ಜಿಲ್ಲೆಯ ರೈತರು ಬೆಳೆ ಉಳಿಸಿಕೊಳ್ಳಲು ಕಾವೇರಿ ನೀರಿನ ನಿರೀಕ್ಷೆಯಲ್ಲಿದ್ದು, ಕೂಡಲೇ ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

