Cauvery water

ಕಾವೇರಿ ನೀರು ಬಿಡುಗಡೆಗೆ ಕರ್ನಾಟಕ ನಕಾರ: ತಮಿಳುನಾಡು ಸಿಎಂ ಸ್ಟಾಲಿನ್ ಖಂಡನೆ, ನಾಳೆ ಸರ್ವ ಪಕ್ಷ ಸಭೆ
ದೇಶ

ಕಾವೇರಿ ನೀರು ಬಿಡುಗಡೆಗೆ ಕರ್ನಾಟಕ ನಕಾರ: ತಮಿಳುನಾಡು ಸಿಎಂ ಸ್ಟಾಲಿನ್ ಖಂಡನೆ, ನಾಳೆ ಸರ್ವ ಪಕ್ಷ ಸಭೆ

'ಜುಲೈ 15ರ ಪ್ರಕಾರ, ಕರ್ನಾಟಕದ ನಾಲ್ಕು ಪ್ರಮುಖ ಅಣೆಕಟ್ಟುಗಳಲ್ಲಿ ಒಟ್ಟು 75. 586 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದರೆ, ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ಕೇವಲ 13. 808 ಅಡಿ ನೀರಿದೆ' ಮುಖ್ಯಮಂತ್ರಿ ಎಂಕೆ ಸ್ಟಾಲಿನ್

ತಮಿಳುನಾಡಿಗೆ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
ರಾಜ್ಯ

ತಮಿಳುನಾಡಿಗೆ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಜಲ ಸಂಪನ್ಮೂಲ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್, ಅಶೋಕ್, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಮೋಹನ್‌ ಕಾತರಕಿ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಕೇರಳದಲ್ಲಿ ಭಾರೀ ಮಳೆ: ಕಬಿನಿ ಅಣೆಕಟ್ಟಿನಿಂದ ತಮಿಳುನಾಡಿಗೆ 20 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ
ರಾಜ್ಯ

ಕೇರಳದಲ್ಲಿ ಭಾರೀ ಮಳೆ: ಕಬಿನಿ ಅಣೆಕಟ್ಟಿನಿಂದ ತಮಿಳುನಾಡಿಗೆ 20 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ

ಅಣೆಕಟ್ಟೆಗೆ 19,181 ಕ್ಯೂಸೆಕ್ ಒಳಹರಿವು ಕಂಡುಬಂದಿದೆ. ನೀರಿನ ಮಟ್ಟವು ಗರಿಷ್ಠ 2,284 ಅಡಿಗಳಿಗೆ 2,283.3 ಅಡಿಗಳಷ್ಟಿತ್ತು. ನೇರ ಸಂಗ್ರಹಣೆ ಮಟ್ಟವು 19.52 ಟಿಎಂಸಿಎಫ್‌ಟಿಗೆ ಹೋಲಿಸಿದರೆ 19.06 ಟಿಎಂಸಿ ಅಡಿ ಇತ್ತು.

ಉದ್ಯಮಿಗಳು, ನೌಕರರು ನೆರೆ ರಾಜ್ಯಗಳಿಗೆ ಹೋಗದಂತೆ ತಪ್ಬಿಸಬೇಕು; ಕಾವೇರಿ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ: DCM
ರಾಜ್ಯ

ಉದ್ಯಮಿಗಳು, ನೌಕರರು ನೆರೆ ರಾಜ್ಯಗಳಿಗೆ ಹೋಗದಂತೆ ತಪ್ಬಿಸಬೇಕು; ಕಾವೇರಿ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ: DCM

200 ಕ್ಕೂ ಹೆಚ್ಚು ಎಂಜಿನಿಯರಿಂಗ್, 70 ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳಿದ್ದು ಅತ್ಯುತ್ತಮ ಸಾಮರ್ಥ್ಯ ಹೊಂದಿರುವ ವಿದ್ಯಾರ್ಥಿಗಳು ಪ್ರತಿ ವರ್ಷ ಕರ್ನಾಟಕದಿಂದ ಹೊರಹೊಮ್ಮುತ್ತಿದ್ದಾರೆ.

ತಮಿಳುನಾಡಿಗೆ ಜುಲೈ 31ರ ವರೆಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಶಿಫಾರಸು
ರಾಜ್ಯ

ತಮಿಳುನಾಡಿಗೆ ಜುಲೈ 31ರ ವರೆಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಶಿಫಾರಸು

ಇಂದು ದೆಹಲಿಯಲ್ಲಿ ನಡೆದ CWRC ಯ 99ನೇ ಸಭೆಯಲ್ಲಿ, ಜುಲೈ 12 ರಿಂದ ಜುಲೈ 31ರ ವರೆಗೆ ಬಿಳಿಗುಂಡ್ಲುವಿನಲ್ಲಿ ಸಂಚಿತ ನೀರಿನ ಹರಿವನ್ನು ದಿನಕ್ಕೆ 1 ಟಿಎಂಸಿ ಹರಿಸುವಂತೆ ಶಿಫಾರಸು ಮಾಡಿದೆ.

ಜಲ ಹಂಚಿಕೆ ವಿವಾದ: ಪರಿಸ್ಥಿತಿ ಪರಿಶೀಲನೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, CWMA ಮುಂದು
ರಾಜ್ಯ

ಜಲ ಹಂಚಿಕೆ ವಿವಾದ: ಪರಿಸ್ಥಿತಿ ಪರಿಶೀಲನೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, CWMA ಮುಂದು

ಜೂನ್ 14 ರಂದು ನಡೆದ 97 ನೇ ಸಿಡಬ್ಲ್ಯೂಆರ್‌ಸಿ ಸಭೆಯ ಆದೇಶದ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಂದ ಸಿಡಬ್ಲ್ಯುಎಂಎ ಮತ್ತು ಜಲಶಕ್ತಿ ಸಚಿವಾಲಯದ ಅಧಿಕಾರಿಗಳು 31 ನೇ ಸಭೆಯಲ್ಲಿ ಅಹವಾಲುಗಳನ್ನು ಆಲಿಸಿದರು.

ನಗರದಲ್ಲಿ ಕಾವೇರಿ ನೀರು ಪೂರೈಕೆ ಪುನಾರಂಭ: BWSSB
ರಾಜ್ಯ

ನಗರದಲ್ಲಿ ಕಾವೇರಿ ನೀರು ಪೂರೈಕೆ ಪುನಾರಂಭ: BWSSB

ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಕಾವೇರು ನೀರು ಪೂರೈಕೆಯಲ್ಲಿ ವ್ಯತ್ಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ತಮಿಳುನಾಡಿನ ಕಾವೇರಿ ನೀರು ಬೇಡಿಕೆ ತಿರಸ್ಕರಿಸುವ CWRC ನಿರ್ಧಾರಕ್ಕೆ CWMA ಅನುಮೋದನೆ
ರಾಜ್ಯ

ತಮಿಳುನಾಡಿನ ಕಾವೇರಿ ನೀರು ಬೇಡಿಕೆ ತಿರಸ್ಕರಿಸುವ CWRC ನಿರ್ಧಾರಕ್ಕೆ CWMA ಅನುಮೋದನೆ

ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಇರುವ ಹಿನ್ನೆಲೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯುಆರ್‌ಸಿ) ನಿರ್ಧಾರವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮಂಗಳವಾರ ಅನುಮೋದಿಸಿದೆ.

ತಮಿಳು ನಾಡಿಗೆ 2.5 ಟಿಎಂಸಿ ನೀರು ಹರಿಸಿ: ಕರ್ನಾಟಕಕ್ಕೆ Cauvery Water Management Authority ನಿರ್ದೇಶನ
ದೇಶ

ತಮಿಳು ನಾಡಿಗೆ 2.5 ಟಿಎಂಸಿ ನೀರು ಹರಿಸಿ: ಕರ್ನಾಟಕಕ್ಕೆ Cauvery Water Management Authority ನಿರ್ದೇಶನ

ತಮಿಳು ನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಮಂಗಳವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ. ಇಂದು ಮಂಗಳವಾರ ನಡೆಸಿದ ಸಭೆಯಲ್ಲಿ ಪ್ರಾಧಿಕಾರ, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ಹರಿಸಲು ನಿರ್ದೇಶನ ನೀಡಿದೆ.