Cauvery water

'ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ, ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ': ಡಿಸಿಎಂ ಡಿ.ಕೆ.ಶಿವಕುಮಾರ್
ಹಾಲಿ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ.. ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ.

ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು: ವಿಡಿಯೋ ಹಂಚಿಕೊಂಡು ಬಿಜೆಪಿ ಟೀಕೆ
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಕಿಡಿಕಾರಿದೆ.

ಕಾವೇರಿ ನದಿ ನೀರು ವಿವಾದ: ರಾಜ್ಯಕ್ಕೆ ತಪ್ಪದ ಸಂಕಷ್ಟ, ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯೂಆರ್ಸಿ ಶಿಫಾರಸು
ಮಳೆ ಕೊರತೆ ಹಾಗೂ ಬರದಿಂದ ಈಗಾಗಲೇ ಸಂಕಷ್ಟದಲ್ಲಿರುವ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಂಬಂತೆ ತಮಿಳುನಾಡಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ತಲಾ 2.5 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.

Cauvery Dispute: ಕರ್ನಾಟಕದ ವಾದ ಪುರಸ್ಕರಿಸಿದ CWMA, ತಮಿಳುನಾಡಿಗೆ ಸದ್ಯಕ್ಕೆ ನೀರು ಬಿಡುಗಡೆ ಇಲ್ಲ!
ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ಕರ್ನಾಟಕದ ಮನವಿಯನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಪುರಸ್ಕರಿಸಿದೆ.

ಬ್ರಹ್ಮಕಲಶೋತ್ಸವಕ್ಕೆ ತಲಕಾವೇರಿ ನೀರು ಕೊಂಡೊಯ್ದ ತಮಿಳುನಾಡು ಭಕ್ತರು!
ದೇವಾಲಯದ ಬ್ರಹ್ಮಕಲಶೋತ್ಸವಕ್ಕೆ ತಮಿಳುನಾಡು ಭಕ್ತರು ತಲಕಾವೇರಿಗೆ ಭೇಟಿ ನೀಡಿ, ಕಾವೇರಿ ನೀರನ್ನು ಕೊಂಡೊಯ್ದಿದ್ದಾರೆ.

ಕೈ ಕೊಟ್ಟ ಮುಂಗಾರು; ಬರಗಾಲ, ನೀರಿಗೆ ಕೊರತೆ: ಬೆಂಗಳೂರು ನಗರದ ಮುಂದಿಲ್ಲ 'ಪ್ಲಾನ್ ಬಿ'!
ನೀರಿನ ಅವಶ್ಯಕತೆ, ಲಭ್ಯತೆ ಮತ್ತು ಅವಲಂಬನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಅತ್ಯಂತ ದುರ್ಬಲ ನಗರಗಳಲ್ಲಿ ಒಂದಾಗಿದೆ. ಇತ್ತೀಚಿಗೆ ತಲೆದೋರಿರುವ ಬರದಿಂದಾಗಿ ರಾಜ್ಯದ ರಾಜಧಾನಿಯಲ್ಲಿ ನೀರಿನ ಅಭಾವ ಹೊಂದಿದೆ. ಹಾಗಾದರೆ ನೀರಿನ ಕೊರತೆಯಾದರೆ ಏನು ಮಾಡುವುದು ಎಂದರೆ ಪರಿಸರ ಇಲಾಖೆಯ ಮುಂದೆ ಪ್ಲಾನ್ ಬಿ ಎರಡನೇ ಯೋಜನೆ ಇಲ್ಲ.

ಕೊನೆಯ ಉಸಿರು ಇರುವವರೆಗೂ ಕಾವೇರಿ ನೀರಿಗಾಗಿ ಹೋರಾಟ: ಹೆಚ್.ಡಿ. ದೇವೇಗೌಡ
ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಮತ್ತೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯಿಂದ ಮಾತ್ರ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಶೀಘ್ರ ಕಾವೇರಿ ನೀರು ಒದಗಿಸಿ: ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ
ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ 3-4 ತಿಂಗಳಲ್ಲಿ ಕಾವೇರಿ ನೀರನ್ನು ಪೂರೈಸಲಾಗುವುಜು ಎಂದು ಉಪ ಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಅವರು ಗುರುವಾರ ಭರವಸೆ ನೀಡಿದರು.

ಮೇ ಅಂತ್ಯದೊಳಗೆ ಬೆಂಗಳೂರು ನಗರದ ಹೊರವಲಯದ 110 ಗ್ರಾಮಗಳಿಗೆ ಕಾವೇರಿ ನೀರು ಪೂರೈಕೆ!
ನಗರದ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ 5,500 ಕೋಟಿ ರೂ.ಗಳ ಯೋಜನೆಯು ಮೇ 2024 ರ ಅಂತ್ಯದ ವೇಳೆಗೆ ಕಾರ್ಯಾರಂಭ ಮಾಡಲಿದೆ.

