Cauvery water

ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು: ಡಿಸಿಎಂ ಡಿ ಕೆ ಶಿವಕುಮಾರ್
ಮೇಕೆದಾಟು ವಿಚಾರವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಮತ್ತೆ ಸಂಕಷ್ಟ: ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ CWRC ಸೂಚನೆ
ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತೆ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಇಂದು ಸೂಚನೆ ನೀಡಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಮತ್ತೆ ಆದೇಶ: ಸಂವಿಧಾನದ ಆಶಯಕ್ಕೆ ವಿರುದ್ಧ ಎಂದ ಕುಮಾರಸ್ವಾಮಿ
ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಈ ಆದೇಶ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಬುಧವಾರ ಹೇಳಿದ್ದಾರೆ.

ಮೇಕೆದಾಟು ಯೋಜನೆಯಿಂದ ತಮಿಳು ನಾಡಿಗೆ ಹಾನಿಯಿಲ್ಲ: ಸಿಎಂ ಸಿದ್ದರಾಮಯ್ಯ
ತಮಿಳು ನಾಡಿಗೆ 123 ಟಿಎಂಸಿ ಅಡಿ ನೀರು ಬಿಡುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರ ಆದೇಶ ನೀಡಿದೆ. ಪ್ರಾಧಿಕಾರದ ಸಭೆಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದೇವೆ. ನಮ್ಮ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾವೇರಿ ಕಿಚ್ಚು, ಕರುನಾಡು ಬಂದ್: ಜಲಾನಯನ ಜಿಲ್ಲೆಗಳಲ್ಲಿ ತೀವ್ರ ಪ್ರತಿಭಟನೆ, ಹಲವೆಡೆ ಪ್ರತಿಭಟನಾಕಾರರು ಖಾಕಿ ವಶಕ್ಕೆ
ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳ ಜನರ ಜೀವನಾಡಿ ಕಾವೇರಿ ನೀರನ್ನು(Cauvery water) ರಾಜ್ಯದಲ್ಲಿ ತೀವ್ರ ಬರಗಾಲದ ಮಧ್ಯೆ ತಮಿಳು ನಾಡಿಗೆ(Tamil Nadu) ಹರಿಸುವುದನ್ನು ವಿರೋಧಿಸಿ ಇಂದು ಶುಕ್ರವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರುನಾಡು ಬಂದ್ ಗೆ(Karnataka bandh) ಬೆಳಗ್ಗೆಯಿಂದಲೇ ಪ್ರತಿಕ್ರಿಯೆ ಜೋರಾಗಿದೆ.

ಕಾವೇರಿ ನದಿ ನೀರು ನಾಲ್ಕು ರಾಜ್ಯಗಳ ಮೂಲಕ ಹರಿದುಹೋಗುವ ಕಾರಣ 4 ರಾಜ್ಯಗಳಿಗೆ ಹಂಚಿಕೆಯಾಗಬೇಕು: ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್
ಯಾವುದೇ ನದಿಯು ಒಂದು ರಾಜ್ಯಕ್ಕೆ ಸೇರಿಲ್ಲ, ಕಾವೇರಿ ನೀರನ್ನು 4 ರಾಜ್ಯಗಳಿಗೆ ಹಂಚಬೇಕು, ಅದು 4 ರಾಜ್ಯಗಳಲ್ಲಿ ಹರಿಯುತ್ತದೆ, ಭಾರೀ ಮಳೆಯಾದಾಗ ಮತ್ತು ಕಡಿಮೆಯಾದಾಗ ಒಂದು ಸೂತ್ರವಿದೆ. ಮಳೆಯ ನಂತರವೂ ಒಂದು ಸೂತ್ರವಿದೆ, ಆದ್ದರಿಂದ ತಮಿಳು ನಾಡು ಆ ಸೂತ್ರದ ಪ್ರಕಾರ ನೀರು ಬಿಡಲು ಕೇಳುತ್ತಿದ್ದೇವೆ, ನಾವು ಸಂಪೂರ್ಣ ನೀರು ಬಿಡಲು ಕೇಳುತ್ತಿಲ್ಲ ಎಂದು ಕರ್ನಾಟಕ-ತಮಿಳು ನಾಡ

ಸಿಡಬ್ಲ್ಯುಆರ್‌ಸಿ ತಮಿಳುನಾಡಿನ ಮನವಿ ತಿರಸ್ಕರಿಸಿದ್ದು ಸಂತೋಷ ತಂದಿದೆ: ಡಿಕೆ ಶಿವಕುಮಾರ್
ನಿತ್ಯ 12,000 ಕ್ಯೂಸೆಕ್ ನೀರು ಬಿಡುವಂತೆ ಕೋರಿ ತಮಿಳುನಾಡು ಮಾಡಿದ್ದ ಮನವಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯುಆರ್‌ಸಿ) ತಿರಸ್ಕರಿಸಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್...

CWRC ನಿರ್ದೇಶನ ಕರ್ನಾಟಕ ಪಾಲಿಗೆ ದೊಡ್ಡ ಹಿನ್ನಡೆ: ಬಿಜೆಪಿ, ಜೆಡಿಎಸ್ ಆಕ್ರೋಶ
ಸೆಪ್ಚೆಂಬರ್ 28 ಅಂದರೆ ನಾಳೆಯಿಂದ 18 ದಿನಗಳ ಕಾಲ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ರಾಜ್ಯಕ್ಕೆ ನಿರ್ದೇಶನ ನೀಡಿರುವುದು ಕರ್ನಾಟಕಕ್ಕೆ ಹಿನ್ನಡೆಯಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಬಣ್ಣಿಸಿದೆ. ತಮಿಳುನಾಡಿಗೆ ನೀರು ಬಿಡಬಾರದು ಎಂದು ರಾಜ್ಯ ಸರ್ಕಾರವನ್ನು ವಿಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ.

ಕಾವೇರಿ ನೀರು ಹರಿಸದಿರಲು ಸರ್ಕಾರಕ್ಕೆ 3 ದಿನ ಗಡುವು, ಪೊಲೀಸರು ಕೇಸ್ ವಾಪಸ್ ಪಡೆಯಬೇಕು: ಕುರುಬೂರು ಶಾಂತಕುಮಾರ್
ಕಾವೇರಿ ವಿಚಾರವಾಗಿ ಬೆಂಗಳೂರು ಬಂದ್ ಹಿನ್ನಲೆಯಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ ಸ್ವೀಕರಿಸಿದ್ದಾರೆ. ಈ ಮೂಲಕ ಪ್ರತಿಭಟನಾಕಾರರ ಪ್ರತಿಭಟನೆ ಮುಕ್ತಾಯವಾಗಿದೆ.

