Cauvery

ಕಾವೇರಿ ಕಿಚ್ಚು: ಪ್ರಧಾನಿ, ಬಿಜೆಪಿ ನಾಯಕರ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಗರಂ
ಪ್ರಧಾನ ಸುದ್ದಿ

ಕಾವೇರಿ ಕಿಚ್ಚು: ಪ್ರಧಾನಿ, ಬಿಜೆಪಿ ನಾಯಕರ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಗರಂ

ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ಸಾಧ್ಯವಿಲ್ಲ ಎನ್ನುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ...

ಧನುಷ್ ನಟನೆಯ 'ತೊಡರಿ' ಕರ್ನಾಟಕದಲ್ಲಿ ಬಿಡುಗಡೆ ಇಲ್ಲ!
ಸಿನಿಮಾ ಸುದ್ದಿ

ಧನುಷ್ ನಟನೆಯ 'ತೊಡರಿ' ಕರ್ನಾಟಕದಲ್ಲಿ ಬಿಡುಗಡೆ ಇಲ್ಲ!

ಚಲಿಸುವ ರೈಲಿನಲ್ಲಿ ಇಡೀ ಸಿನೆಮಾ ಚಿತ್ರಣವಾಗಿರುವ ಧನುಷ್ ನಟನೆಯ ತಮಿಳು ಸಿನೆಮಾ 'ತೊಡರಿ' ಕರ್ನಾಟಕವನ್ನು ಹೊರತುಪಡಿಸಿ ಬೇರೆಲ್ಲ ಬಿಡುಗಡೆಯಾಗಲಿದೆ. ಕಾವೇರಿ ವಿವಾದ ತೀವ್ರವಾಗಿರುವ

ಕಾವೇರಿ ವಿವಾದ; 'ಕಾನೂನು ಕತ್ತೆ' ಮಾತನ್ನು ನಿಜವಾಗಿಸಿದ ನ್ಯಾ. ದೀಪಕ್ ಮಿಶ್ರ: ಕಟ್ಜು
ಪ್ರಧಾನ ಸುದ್ದಿ

ಕಾವೇರಿ ವಿವಾದ; 'ಕಾನೂನು ಕತ್ತೆ' ಮಾತನ್ನು ನಿಜವಾಗಿಸಿದ ನ್ಯಾ. ದೀಪಕ್ ಮಿಶ್ರ: ಕಟ್ಜು

ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ನೆನ್ನೆಯ ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕದ ಜನತೆಗಷ್ಟೇ ಅಲ್ಲದೆ ತಟಸ್ಥ ವೀಕ್ಷಕರಿಗೂ ಆಕ್ರೋಶ ತರಿಸಿದೆ. ಒಂದು ದಿನದ ಹಿಂದೆಯಷ್ಟೇ

ಶಾಂತಿಗಾಗಿ ಸ್ಯಾಂಡಲ್ವುಡ್ ಕಳಕಳಿಯ ಮನವಿ
ಸಿನಿಮಾ ಸುದ್ದಿ

ಶಾಂತಿಗಾಗಿ ಸ್ಯಾಂಡಲ್ವುಡ್ ಕಳಕಳಿಯ ಮನವಿ

ಕಾವೇರಿ ವಿವಾದದ ಬಂದ್ ಗಾಗಿ ಸಂಪೂರ್ಣವಾಗಿ ಬೆಂಬಲಿಸಿದ್ದ ಕನ್ನಡ ಚಿತ್ರರಂಗದ ನಟರು, ಪ್ರತಿಭಟನೆಯ ವೇಳೆಯಲ್ಲಿ ಶಾಂತಿ ಕಾಪಾಡುವಂತೆ ಜನರಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.

ಕಾವೇರಿ ವಿವಾದ: ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಪ್ರಧಾನಿ ಬಗ್ಗೆ ಸಿಎಂ ಅಸಮಾಧಾನ
ರಾಜ್ಯ

ಕಾವೇರಿ ವಿವಾದ: ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಪ್ರಧಾನಿ ಬಗ್ಗೆ ಸಿಎಂ ಅಸಮಾಧಾನ

ಕಾವೇರಿ ವಿವಾದದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 8 ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಆದೇಶವಿಲ್ಲದೆಯೇ 10,000 ಕ್ಯೂಸೆಕ್ಸ್ ನೀರು ಬಿಡುವುದಾಗಿ ವಾದಿಸಿದ್ದರು ನಾರಿಮನ್: ಸಿದ್ದರಾಮಯ್ಯ
ರಾಜ್ಯ

ಸರ್ಕಾರದ ಆದೇಶವಿಲ್ಲದೆಯೇ 10,000 ಕ್ಯೂಸೆಕ್ಸ್ ನೀರು ಬಿಡುವುದಾಗಿ ವಾದಿಸಿದ್ದರು ನಾರಿಮನ್: ಸಿದ್ದರಾಮಯ್ಯ

ಕಾವೇರಿ ವಿವಾದ ಕುರಿತಂತೆ ಕರ್ನಾಟಕದ ಸರ್ಕಾರ ಪರ ವಕೀಲ ಫಾಲಿ ನಾರೀಮನ್ ಅವರು ಸರ್ಕಾರದ ಅಭಿಪ್ರಾಯವನ್ನು ಕೇಳದೆಯೇ 6 ದಿನಗಳ ಕಾಲ 10 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ...

ಕಾವೇರಿ ವಿವಾದ: ನಾಳೆ ಕರ್ನಾಟದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ದೇಶ

ಕಾವೇರಿ ವಿವಾದ: ನಾಳೆ ಕರ್ನಾಟದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ತಮಿಳುನಾಡಿಗೆ 1.50 ಲಕ್ಷ ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ನೀಡಿದ್ದ ಆದೇಶದ ಮಾರ್ಪಾಡಿಗೆ ಮನವಿ ಮಾಡಿ ಸಲ್ಲಿಸಿದ್ದ ಕರ್ನಾಟಕದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶಿಸಿದ್ದ ಸುಪ್ರೀಂ ನ್ಯಾಯಾಧೀಶರ ವಿರುದ್ಧವೇ ದೂರು ದಾಖಲು!
ರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶಿಸಿದ್ದ ಸುಪ್ರೀಂ ನ್ಯಾಯಾಧೀಶರ ವಿರುದ್ಧವೇ ದೂರು ದಾಖಲು!

ತಮಿಳುನಾಡಿಗೆ ಒಟ್ಟು 1.50 ಲಕ್ಷ ಕ್ಯೂಸೆಕ್ಸ್ ಕಾವೇರಿ ನೀರನ್ನು ಹರಿಸುವಂತೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ನ ಇಬ್ಬರು ನ್ಯಾಯಾಧೀಶರ ವಿರುದ್ಧ ಸ್ಥಳೀಯ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಾಗಿದೆ.

ಕಾವೇರಿ ವಿವಾದ; ನ್ಯಾಯಾಧಿಕರಣ ವಿಚಾರಣೆ ವೇಳೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ಸಾಧ್ಯವಿಲ್ಲ: ಸದಾನಂದ ಗೌಡ
ರಾಜ್ಯ

ಕಾವೇರಿ ವಿವಾದ; ನ್ಯಾಯಾಧಿಕರಣ ವಿಚಾರಣೆ ವೇಳೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ಸಾಧ್ಯವಿಲ್ಲ: ಸದಾನಂದ ಗೌಡ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ನ್ಯಾಯಾಧಿಕರಣದಲ್ಲಿ ವಿಚಾರಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ.