Cauvery

ಕೆಆರ್ ಎಸ್, ಕಬಿನಿಯಿಂದ ಜುಲೈ 28ಕ್ಕೆ ನಾಲೆಗಳಿಗೆ ನೀರು- ಸಚಿವ ಎಸ್.ಟಿ.ಸೋಮಶೇಖರ್
ಕಬಿನಿ ಹಾಗೂ ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ಜುಲೈ ೨೮ರಿಂದ ಕಟ್ಟುಪದ್ಧತಿಯಲ್ಲಿ ನೀರು ಹರಿಸಬೇಕು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೊನೆಗೂ ಕಾವೇರಿ ತೊರೆಯಲು ಸಜ್ಜಾದ ಸಿದ್ದರಾಮಯ್ಯ!
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇಳಿದ್ದ ಸರ್ಕಾರಿ ಬಂಗಲೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆಗೂ ಹಂಚಿಕೆ ಮಾಡಿದ್ದು, ಈವರೆಗೂ ವಾಸವಿದ್ದ ಕಾವೇರಿ ತೊರೆಯಲು ನಿರ್ಧರಿಸಿದ್ದಾರೆ.

ತೀರ್ಥೋದ್ಭವ ಜಾತ್ರೆ: ತಲಕಾವೇರಿಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ
ತಲಕಾವೇರಿ, ಭಾಗಮಂಡಲದ ದೇಗುಲಗಳ ವ್ಯಾಪ್ತಿಯಲ್ಲಿ ನೀರಿನ ಬಾಟಲಿ, ಕ್ಯಾನ್ ಗಳು ಸೇರಿದಂತೆ ಇನ್ನಿತರೆ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ನಿಷೇಧ ಹೇರಲಾಗಿದೆ.

ಕಾವೇರಿ ವಿವಾದ ಕುರಿತು ತ.ನಾಡಿನಿಂದ ತೀವ್ರ ಪ್ರತಿಭಟನೆ: ರಾಜ್ಯಸಭಾ ಕಲಾಪ ಮುಂದೂಡಿಕೆ
ಕಾವೇರಿ ನದಿ ನೀರು ವಿವಾರ ಕುರಿತಂತೆ ತಮಿಳುನಾಡಿನ ಎರಡು ಪ್ರಮುಖ ರಾಜಕೀಯ ಪಕ್ಷಗಳಾದ ಎಐಎಡಿಎಂಕೆ ಹಾಗೂ ಡಿಎಂಕೆ ಪಕ್ಷದ ನಾಯಕರು ಸದನದ ಬಾವಿಗೆ ಇಳಿದು ತೀವ್ರವಾಗಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಬುಧವಾರ...

ಮೇಕೆದಾಟು ಯೋಜನೆಗೆ ಕರ್ನಾಟಕ, ತಮಿಳುನಾಡು ಭಾಗದ ರೈತರ ಒತ್ತಾಯ
ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಮತ್ತು ತಮಿಳು ನಾಡು ...

ರಾಜ್ಯದ ಜಲಪಾತಗಳಲ್ಲಿ ಮುಂಗಾರು ಮಳೆ ನರ್ತನ!
ಮುಂಗಾರು ಮಳೆಯ ಪ್ರಭಾವದಿಂದಾಗಿ ರಾಜ್ಯ ಕೆಲವೆಡೆ 2 ತಿಂಗಳುಗಳಲ್ಲೇ ಭರ್ಜರಿ ಮಳೆಯಾಗಿರುವುದರಿಂದ ಜಲಸಮೃದ್ಧಿ ಕಂಗೊಳಿಸುತ್ತಿದೆ. ನದಿ ತೊರೆಗಳಂತೂ ತುಂಬಿ ಹರಿಯುತ್ತಿರುವುದರಿಂದ ಪ್ರಮುಖ ಜಲಾಶಯ, ಕರೆತೊರೆಗಳೆಲ್ಲಾ ಅವಧಿಗೂ ಮುನ್ನವೇ ಭರ್ತಿಯಾಗಿದೆ...

ತುಂಬಿ ಹರಿಯುತ್ತಿದೆ ಕೆಆರ್'ಎಸ್: 30 ಸಾವಿರ ಕ್ಯೂಸೆಕ್ ನೀರು ನದಿಗೆ
ರಾಜ್ಯದ ಮಲೆನಾಡು ಮತ್ತು ಕೇರಳದ ವಯನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ನದಿ ತುಂಬಿ ಹರಿಯುತ್ತಿದ್ದು, ಕೆಆರ್'ಎಸ್ ಅಧಿಕಾರಿಗಳು ಕ್ರಸ್ಟ್ ಗೇಟ್'ಗಳಿಗೆ ಪೂಜೆ ಸಲ್ಲಿಸಿದ ಬಳಿಕ ಶನಿವಾರ...

ಕಾವೇರಿ ಪ್ರಾಧಿಕಾರದ ನಿರ್ಧಾರ ತಮಿಳುನಾಡು ಪರವಾಗಿದೆ: ಸಿಎಂ ಪಳನಿಸ್ವಾಮಿ
ಕಾವೇರಿ ನದಿ ನೀರು ಪ್ರಾಧಿಕಾರದ ನಿರ್ಧಾರ ಉತ್ತಮವಾಗಿದೆ ಮತ್ತು ತಮಿಳುನಾಡು ಪರವಾಗಿದೆ ಎಂದು ತಮಿಳುನಾಡು...

ಕಬಿನಿ ಜಲಾಶಯದಿಂದ ತಮಿಳುನಾಡಿಗೆ 15,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಸರ್ಕಾರ
ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ 15,000 ಕ್ಯೂಸೆಕ್ಸ್ ನೀರನ್ನು ರಾಜ್ಯ ನೀರಾವರಿ ಇಲಾಖೆ ಗುರುವಾರ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ...

