ನಾಡಿನ ನೆಲ, ಜಲ ಮತ್ತು ಭಾಷಣೆ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ...