ಜಿಲ್ಲಾ ಸುದ್ದಿಸಿಕೆಪಿ, ದೃಶ್ಯಕಲಾ ಕಾವಾ ವಿವಿಯಾಗಲಿ: ಸಂಸದ ಮೊಯ್ಲಿ
ಬೆಂಗಳೂರಿನಲ್ಲಿರುವ ಚಿತ್ರಕಲಾ ಪರಿಷತ್ತು ಮತ್ತು ಮೈಸೂರಿನಲ್ಲಿರುವ ಚಾಮರಾಜೇಂದ್ರ ದೃಶ್ಯಕಲಾ ಅಕಾಡೆಮಿ (ಕಾವಾ) ಕಾಲೇಜು ಡೀಮ್ಡ್ ವಿವಿಯಾಗಿ ಪರಿವರ್ತನೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಎಂ. ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟರು...