ರಾಜಕೀಯಸಂಕಷ್ಟ ಸೂತ್ರವೇ ಇಲ್ಲ ಎಂದ ಮೇಲೆ ನೀರು ಬಿಟ್ಟಿದ್ದೇಕೆ? ನಿಯಂತ್ರಣ ಸಮಿತಿಯವರು ದೇವಲೋಕದಿಂದ ಇಳಿದು ಬಂದಿದ್ದಾರೆಯೇ? ಎಚ್.ಡಿಕೆ
ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ, ನೀರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.