CBFC board

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!
ಬಾಲಿವುಡ್

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಭಾರತೀಯ ಚಲನಚಿತ್ರಗಳನ್ನು ಅನುಮೋದಿಸುವ ಜವಾಬ್ದಾರಿಯುತ ಸಂಸ್ಥೆಯಾದ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಅನ್ನು ಪುನರ್ರಚಿಸಲಾಗಿದೆ. ಬುಧವಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೊಸ ಸದಸ್ಯರ ಹೆಸರುಗಳೊಂದಿಗೆ CBFC ಯ ಪುನರ್ರಚನೆಯನ್ನು ಘೋಷಿಸಿದೆ.

'ಜನ ನಾಯಗನ್'ಗೆ ಯುಎ ಸರ್ಟಿಫಿಕೇಟ್ ನೀಡಲು CBFCಗೆ ಮದ್ರಾಸ್ ಹೈಕೋರ್ಟ್ ಆದೇಶ; ಮೇಲ್ಮನವಿ ಸಲ್ಲಿಸಿದ ಚಲನಚಿತ್ರ ಮಂಡಳಿ
ದೇಶ

'ಜನ ನಾಯಗನ್'ಗೆ ಯುಎ ಸರ್ಟಿಫಿಕೇಟ್ ನೀಡಲು CBFCಗೆ ಮದ್ರಾಸ್ ಹೈಕೋರ್ಟ್ ಆದೇಶ; ಮೇಲ್ಮನವಿ ಸಲ್ಲಿಸಿದ ಚಲನಚಿತ್ರ ಮಂಡಳಿ

ಕೆವಿಎನ್ ಪ್ರೊಡಕ್ಷನ್ಸ್‌ನ ಕೆ ವೆಂಕಟ್ ನಾರಾಯಣ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಪಿ ಟಿ ಆಶಾ ಈ ಆದೇಶವನ್ನು ಹೊರಡಿಸಿದರು.

ಕೇಂದ್ರ ಸೆನ್ಸಾರ್ ಮಂಡಳಿ ಪುನರಚನೆ: ತಂಡಕ್ಕೆ ನಾಗಾಭರಣ, ವಿದ್ಯಾ ಬಾಲನ್ ಆಯ್ಕೆ
ಬಾಲಿವುಡ್

ಕೇಂದ್ರ ಸೆನ್ಸಾರ್ ಮಂಡಳಿ ಪುನರಚನೆ: ತಂಡಕ್ಕೆ ನಾಗಾಭರಣ, ವಿದ್ಯಾ ಬಾಲನ್ ಆಯ್ಕೆ

ಕೇಂದ್ರೀಯ ಸೆನ್ಸಾರ್ ಮಂಡಳಿಯಲ್ಲಿ ಕನ್ನಡದ ಖ್ಯಾತ ನಿರ್ದೇಶಕ ಟಿಎಸ್ ನಾಗಾಭರಣ ಹಾಗೂ ಬಾಲಿವುಡ್ ನ ಖ್ಯಾತ ನಟಿ ವಿದ್ಯಾಬಾಲನ್ ಅವರಿಗೆ ಸ್ಥಾನ ನೀಡಲಾಗಿದೆ.