CBFC

Satluj ವಿವಾದ ಬೆನ್ನಲ್ಲೇ OTTಗಳಿಗೆ ಕೇಂದ್ರ ಮೂಗುದಾರ; ZEE5 ವಿರುದ್ಧ ಕಠಿಣ ಕ್ರಮ, CBFC ಪ್ರಮಾಣಪತ್ರ ಕಡ್ಡಾಯ?
ತಿದ್ದುಪಡಿ ಜಾರಿಗೆ ಬಂದರೆ, ಯಾವುದೇ ಸಿನಿಮಾ ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗುವ ಮುನ್ನ ಕಡ್ಡಾಯವಾಗಿ ಸಿಬಿಎಫ್ಸಿ ಪ್ರಮಾಣಪತ್ರ ಹಾಗೂ ಅನುಮೋದನೆ ಪಡೆಯಬೇಕಾಗುತ್ತದೆ.

ಶೀರ್ಷಿಕೆ ಬದಲಿಸಿದರೂ ಸಲ್ಮಾನ್ ಖಾನ್ ನಟನೆಯ 'ಮಾತೃಭೂಮಿ' ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ತಡೆ!
'ಮಾತೃಭೂಮಿ' ಚಿತ್ರವನ್ನು ಅಪೂರ್ವ ಲಖಿಯಾ ನಿರ್ದೇಶಿಸುತ್ತಿದ್ದು, ಸಲ್ಮಾನ್ ಖಾನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಲ್ಮಾನ್ ಖಾನ್ ಇದನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಚಿತ್ರಾಂಗದಾ ಸಿಂಗ್ ಕೂಡ ನಟಿಸಿದ್ದಾರೆ.

ತಮಿಳುನಾಡು ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಚಿತ್ರಕ್ಕೆ 'A' ಪ್ರಮಾಣಪತ್ರ; ಈ ತಿಂಗಳ ಅಂತ್ಯಕ್ಕೆ ಬಿಡುಗಡೆ?
ಜನ ನಾಯಗನ್ ಮುಂದಿನ ವಾರ ಸಿಬಿಎಫ್ಸಿ ಪ್ರಮಾಣಪತ್ರ ಪಡೆಯುವ ಸಾಧ್ಯತೆ ಇದ್ದು, ಜುಲೈ 24 ಅಥವಾ ಜುಲೈ 31ರಂದು ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ.

Toxic Teaser: ಯಶ್ ಅಭಿಮಾನಿಗಳು ನಿರಾಳ; ಯೂಟ್ಯೂಬ್ ವಿಡಿಯೋಗೆ 'ಪ್ರಮಾಣ ಪತ್ರ ಅವಶ್ಯಕತೆ ಇಲ್ಲ' ಎಂದ ಸೆನ್ಸಾರ್ ಮಂಡಳಿ
ಟೀಸರ್ ಅನ್ನು ಯೂಟ್ಯೂಬ್ನಲ್ಲಿ ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ. ಆದ್ದರಿಂದ ಪ್ರಮಾಣೀಕರಣ ಸಂಸ್ಥೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು CBFC ಮೂಲಗಳು ಸ್ಪಷ್ಟಪಡಿಸಿವೆ.

Malayalam 'Haal': 'ಬೀಫ್ ಬಿರಿಯಾನಿ'; ಕನ್ನಡಿಗರನ್ನು ಕುರಿತ ಸಂಭಾಷಣೆಗೆ ಸೆನ್ಸಾರ್ ಮಂಡಳಿ ಕತ್ತರಿ!
ಪ್ರಮಾಣ ಪತ್ರ ನೀಡುವ ಮುನ್ನ ಚಿತ್ರದಲ್ಲಿನ ಕೆಲವೊಂದು ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಜೆವಿಜೆ ಪ್ರೊಡಕ್ಷನ್ಸ್ನ ನಿರ್ಮಾಪಕ ಜೂಬಿ ಥಾಮಸ್ಗೆ ಬರೆದ ಪತ್ರದಲ್ಲಿ ಸೆನ್ಸಾರ್ ಮಂಡಳಿ ಹೇಳಿದೆ.

ರಾಮ, ಸೀತಾ ಶೀರ್ಷಿಕೆಯ ಚಿತ್ರಗಳು ಬಂದಿವೆ, ಜಾನಕಿ ಹೆಸರಿನಲ್ಲಿ ಏನು ಸಮಸ್ಯೆ?: CBFC ಗೆ ಕೇರಳ ಹೈಕೋರ್ಟ್ ಪ್ರಶ್ನೆ
ವರದಿಗಳ ನಂತರ, ಸೆನ್ಸಾರ್ ಮಂಡಳಿಯು ಚಿತ್ರದ ಶೀರ್ಷಿಕೆ ಮತ್ತು ಶೀರ್ಷಿಕೆ ಪಾತ್ರ ಜಾನಕಿಯ ಹೆಸರನ್ನು ಬದಲಾಯಿಸಲು ನಿರ್ದೇಶಿಸಿದೆ.

10 ಸೀನ್ ಕಟ್, 3 ಬದಲಾವಣೆ: ಕಂಗನಾ ರಣಾವತ್ 'ಎಮರ್ಜೆನ್ಸಿ' ಚಿತ್ರಕ್ಕೆ ಸಿಕ್ತು U/A ಪ್ರಮಾಣಪತ್ರ!
ಸರ್ಟಿಫಿಕೇಟ್ ಸಿಕ್ಕ ನಂತರ ಚಿತ್ರಕ್ಕೆ ದಾರಿ ಸುಗಮವಾಗಿದೆ. ಸೆನ್ಸಾರ್ ಮಂಡಳಿಯು ಚಿತ್ರದಲ್ಲಿ ಮೂರು ಬದಲಾವಣೆ ಮಾಡಲು ಹೇಳಿದೆ. ಚಿತ್ರದಲ್ಲಿನ ಅನೇಕ ವಿವಾದಾತ್ಮಕ ಹೇಳಿಕೆಗಳಿಗೆ ನೈಜ ಸಂಗತಿಗಳನ್ನು ಆಧರಿಸಿದ ಮೂಲಗಳನ್ನು ಸೆನ್ಸಾರ್ ಮಂಡಳಿಯು ಸಹ ಕೋರಿದೆ.

Emergency ಸಿನಿಮಾಗೇ ಎಮರ್ಜೆನ್ಸಿ ಹೇರಲಾಗಿದೆ: ಕಂಗನಾ
ಸಿಬಿಎಫ್ ಸಿ ಸಿನಿಮಾದ ಪ್ರಮಾಣಪತ್ರ ನೀಡುವುದಕ್ಕೆ ವಿಳಂಬ ಮಾಡುತ್ತಿದ್ದು, ಇದರ ಪರಿಣಾಮವಾಗಿ ಸಿನಿಮಾ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಕಂಗನಾ ಹೇಳಿದ್ದಾರೆ.

ಸೆನ್ಸಾರ್ ಮಂಡಳಿ ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆ ಕೈಗೆತ್ತಿಕೊಂಡ ಸಿಬಿಐ
ನಟ ವಿಶಾಲ್ ಅಭಿನಯದ ಮಾರ್ಕ್ ಆಂಟನಿ ಚಿತ್ರಕ್ಕೆ ಪ್ರಮಾಣಪತ್ರ ಪಡೆಯಲು 6.5 ಲಕ್ಷ ರೂಪಾಯಿ ಪಾವತಿಸಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ಮೂವರು ವ್ಯಕ್ತಿಗಳು ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನ ಅಧಿಕಾರಿಗಳ ವಿರುದ್ಧ ಗುರುವಾರ ಎಫ್ಐಆರ್ ದಾಖಲಿಸಿದೆ.

