CBI investigation

ಕಾರು ಚಾಲಕನ ಹತ್ಯೆ ಆರೋಪ: ಸಿಬಿಐ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಯತ್ನಾಳ್ ಪತ್ರ
ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಟಾಕ್ ವಾರ್ ಮುಂದುವರೆದಿದ್ದು, ಕಾರು ಚಾಲಕನ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಪ್ರಕರಣ: ಬಾಂದ್ರಾ ನಿವಾಸದಿಂದ ತನಿಖೆ ಪ್ರಾರಂಭಿಸಿದ ಸಿಬಿಐ, ಓರ್ವ ವ್ಯಕ್ತಿಯ ವಿಚಾರಣೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಪ್ರಾರಂಭಿಸಿರುವ ಸಿಬಿಐ ಹೆಸರು ಬಹಿರಂಗಪಡಿಸದ ವ್ಯಕ್ತಿಯನ್ನು ಆತ ತಂಗಿದ್ದ ಅತಿಥಿಗೃಹಕ್ಕೆ ಶುಕ್ರವಾರ ವಿಚಾರಣೆಗಾಗಿ ಕರೆತಂದಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಗಾಗಿ ಗುರುವಾರ ದೆಹಲಿಯಿಂದ ಆಗಮಿಸಿದ ಸಿಬಿಐ ಅಧಿಕಾರಿಗಳ ಸಭೆ ಮುಂಬೈನ ಸಾಂತಕ್ರೂಜ್‌ನಲ್ಲಿರುವ ವಾಯ

ಆಗಸ್ಟಾ, ಮಲ್ಯಾ ಲೋನ್ ಪ್ರಕರಣದ ತನಿಖೆ ನಡೆಸಿದ್ದ ತಂಡಕ್ಕೆ ಸುಶಾಂತ್ ಸಾವು ಪ್ರಕರಣ ಹಸ್ತಾಂತರ
ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆ ಸಿಬಿಐ ಗೆ ವಹಿಸಲಾಗಿದ್ದು, ಆಗಸ್ಟಾ ವೆಸ್ಟ್ ಲ್ಯಾಂಡ್, ಮಲ್ಯ ಸಾಲ ಪ್ರಕರಣವನ್ನು ತನಿಖೆ ನಡೆಸಿದ್ದ ಸಿಬಿಐ ನ ತಂಡಕ್ಕೇ ಈ ಪ್ರಕರಣವನ್ನೂ ವಹಿಸಲಾಗಿದೆ.

ಐಎಎಸ್ ಅಧಿಕಾರಿ ತಿವಾರಿ ನಿಗೂಢ ಸಾವು ಪ್ರಕರಣ: ಸಿಬಿಐ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಶಿಫಾರಸು
ಕರ್ನಾಕಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಅನುರಾಗ್ ತಿವಾರಿ ಅವರ ನಿಗೂಢ ಸಾವಿನ ಕುರಿತು ತನಿಖೆ....

