ದೇಶದೆಹಲಿ ಅಬಕಾರಿ ಹಗರಣ: ಸಿಸೋಡಿಯಾ ನಿವಾಸದ ಮೇಲೆ ದಾಳಿ ಬೆನ್ನಲ್ಲೇ ಆರೋಪಿಗಳಿಗೆ ಸಿಬಿಐ ಸಮನ್ಸ್
ದೆಹಲಿ ಅಬಕಾರಿ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಸಿಬಿಐ...