ದೇಶಜಮ್ಮು-ಕಾಶ್ಮೀರ: ಭೀಕರ ಅಪಘಾತದಲ್ಲಿ ಸಿಬಿಐ ವಕೀಲ ಶೇಖ್ ಆದಿಲ್ ಸಾವು; ಅಪಘಾತದ ದೃಶ್ಯ ವೈರಲ್!
ಜಮ್ಮು ಮತ್ತು ಕಾಶ್ಮೀರದಲ್ಲಿ ಸಿಬಿಐ ಪಬ್ಲಿಕ್ ಪ್ರಾಸಿಕ್ಯೂಟರ್ ಶೇಖ್ ಆದಿಲ್ ನಬಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ವಾಹನವು ಸಿಬಿಐ ಪ್ರಾಸಿಕ್ಯೂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿತ್ತು.