ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು, ‘ಈ ವಿಚಾರಕ್ಕೆ ನ್ಯಾಯಾಲಯವನ್ನು ರಣರಂಗವಾಗಿ ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲ ಎಂದಿದೆ.