ದೇಶಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಹೋಗಿದ್ದ ಸಿಬಿಐ ಕಚೇರಿ ಅತಿಥಿ ಗೃಹದಲ್ಲಿ ರಾತ್ರಿಯಿಡೀ ಕಳೆದ ಪಿ.ಚಿದಂಬರಂ!
ನಿರೀಕ್ಷಣಾ ಜಾಮೀನು ದೆಹಲಿ ಹೈಕೋರ್ಟ್ ನಿಂದ ತಿರಸ್ಕೃತವಾಗುತ್ತಿದ್ದಂತೆ ಬಂಧನಕ್ಕೆ ಬೆಂಬತ್ತಿ ನಿಂತ ಸಿಬಿಐ ಅಧಿಕಾರಿಗಳ ತಂಡಕ್ಕೆ ಕೊನೆಗೂ ರಾತ್ರಿ 10 ಗಂಟೆ ಸುಮಾರಿಗೆ ಸಿಕ್ಕಿದರು ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ.