ದೇಶನಾರದ ಪ್ರಕರಣ ವರ್ಗಾವಣೆ ಕೋರಿ ಹೈಕೋರ್ಟ್ ಗೆ ಅರ್ಜಿ, ಮಮತಾ ಬ್ಯಾನರ್ಜಿಯನ್ನು ಪ್ರತಿವಾದಿ ಮಾಡಿದ ಸಿಬಿಐ
ನಾರದ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಪಶ್ಚಿಮ ಬಂಗಾಳದಿಂದ ವರ್ಗಾವಣೆ ಮಾಡುವಂತೆ ಕೋರಿ ಕೋಲ್ಕತ್ತಾ ಹೈಕೋರ್ಟ್ಗೆ ಸಿಬಿಐ ಅರ್ಜಿ ಸಲ್ಲಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಾನೂನು ಸಚಿವ ಮೊಲಾಯ್ ಘಟಕ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.