ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸಿಬಿಐ ವಿಶೇಷ ಅಪರಾಧ ವಿಭಾಗವು, ಘಟನೆ ನಡೆದಿದ್ದ ಆರ್ ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನಾಲ್ವರು ವೈದ್ಯರಿಗೆ ಸಮನ್ಸ್ ನೀಡಿದೆ.