CBI raid

NEET UG ಪ್ರಶ್ನೆ ಪತ್ರಿಕೆ ಸೋರಿಕೆ: ದೇಶಾದ್ಯಂತ ಸಿಬಿಐ ದಾಳಿ, ಐವರ ಬಂಧನ!
ದೇಶ

NEET UG ಪ್ರಶ್ನೆ ಪತ್ರಿಕೆ ಸೋರಿಕೆ: ದೇಶಾದ್ಯಂತ ಸಿಬಿಐ ದಾಳಿ, ಐವರ ಬಂಧನ!

NEET UG-2026 ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಿಬಿಐ ಪ್ರಮುಖ ಕ್ರಮ ಕೈಗೊಂಡಿದ್ದು, ಐದು ಆರೋಪಿಗಳನ್ನು ಬಂಧಿಸಿದೆ. ದೇಶಾದ್ಯಂತ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

2000 ಕೋಟಿ ರೂ ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ
ದೇಶ

2000 ಕೋಟಿ ರೂ ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಅವರ ನಿವಾಸ ಮತ್ತು ಆರ್‌ಸಿಒಎಂಗೆ ಸಂಬಂಧಿಸಿದ ಆವರಣದಲ್ಲಿ ಏಜೆನ್ಸಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Mahadev Betting App Case: ಛತ್ತೀಸ್‌ಗಢ ಮಾಜಿ ಸಿಎಂ ಭೂಪೇಶ್ ಬಘೇಲ್‌ ನಿವಾಸದ ಮೇಲೆ CBI ದಾಳಿ, ಪರಿಶೀಲನೆ
ದೇಶ

Mahadev Betting App Case: ಛತ್ತೀಸ್‌ಗಢ ಮಾಜಿ ಸಿಎಂ ಭೂಪೇಶ್ ಬಘೇಲ್‌ ನಿವಾಸದ ಮೇಲೆ CBI ದಾಳಿ, ಪರಿಶೀಲನೆ

ರಾಯಪುರ ಮತ್ತು ಭಿಲಾಯಿಯಲ್ಲಿರುವ ಬಘೇಲ್‌ ಅವರ ನಿವಾಸ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಮಾಜಿ ಮುಖ್ಯಮಂತ್ರಿಯ ಆಪ್ತ ಸಹಾಯಕರ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ.

ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಮನೆ ಸೇರಿ 14 ಕಡೆಗಳಲ್ಲಿ ಸಿಬಿಐ ದಾಳಿ
ದೇಶ

ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಮನೆ ಸೇರಿ 14 ಕಡೆಗಳಲ್ಲಿ ಸಿಬಿಐ ದಾಳಿ

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಮೂರು ದಿನಗಳ ಹಿಂದೆ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ದೂರಿನಲ್ಲಿ ಡಾ.ದೇಬಶಿಶ್ ಸೋಮ್ ವಿರುದ್ಧ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಅವ್ಯವಹಾರದ ಆರೋಪಗಳನ್ನು ಮಾಡಲಾಗಿತ್ತು.

ಮೊಬೈಲ್ ಟವರ್ ಅಳವಡಿಕೆಯಲ್ಲಿ ಅಕ್ರಮ: ಮೂವರು ಸೇನಾ ಅಧಿಕಾರಿಗಳ ನಿವಾಸದ ಮೇಲೆ ಸಿಬಿಐ ದಾಳಿ
ದೇಶ

ಮೊಬೈಲ್ ಟವರ್ ಅಳವಡಿಕೆಯಲ್ಲಿ ಅಕ್ರಮ: ಮೂವರು ಸೇನಾ ಅಧಿಕಾರಿಗಳ ನಿವಾಸದ ಮೇಲೆ ಸಿಬಿಐ ದಾಳಿ

ಕಾನ್ಪುರ ಕಂಟೋನ್ಮೆಂಟ್‌ನಲ್ಲಿ ಏಳು ಮೊಬೈಲ್ ಟವರ್‌ ಸ್ಥಾಪನೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಸಿಬಿಐ, ಬ್ರಿಗೇಡಿಯರ್, ಕರ್ನಲ್ ಮತ್ತು ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ ಮೂವರು ಹಿರಿಯ ಸೇನಾಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ
ರಾಜ್ಯ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದೆ.

ಸಿಬಿಐ ಅಧಿಕಾರಿಗಳು 14 ಗಂಟೆ ದಾಳಿ ಮಾಡಿ ನನ್ನ ಬಟ್ಟೆ, ಮಕ್ಕಳ ಬಟ್ಟೆಗಳನ್ನೂ ಶೋಧ ಮಾಡಿದ್ದಾರೆ, ಆದರೆ ಅವರಿಗೆ ಏನೂ ಸಿಗಲಿಲ್ಲ: ಮನೀಶ್ ಸಿಸೋಡಿಯಾ
ದೇಶ

ಸಿಬಿಐ ಅಧಿಕಾರಿಗಳು 14 ಗಂಟೆ ದಾಳಿ ಮಾಡಿ ನನ್ನ ಬಟ್ಟೆ, ಮಕ್ಕಳ ಬಟ್ಟೆಗಳನ್ನೂ ಶೋಧ ಮಾಡಿದ್ದಾರೆ, ಆದರೆ ಅವರಿಗೆ ಏನೂ ಸಿಗಲಿಲ್ಲ: ಮನೀಶ್ ಸಿಸೋಡಿಯಾ

ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ "ಸಂಪೂರ್ಣವಾಗಿ ನಕಲಿ" ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಶುಕ್ರವಾರ ಆರೋಪಿಸಿದ್ದಾರೆ. ಬಿಜೆಪಿ ಆಡಳಿತದ ಕೇಂದ್ರವು ರಾಜ್ಯ ಸರ್ಕಾರಗಳನ್ನು ತೊಡೆದುಹಾಕಲು ಸರಣಿ ಹಂತಕನಂತೆ ವರ್ತಿಸುತ್ತಿದೆ ಎಂದು ಕೂಡ ಟೀಕಿಸಿದ್ದಾರೆ. 

ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತಿಗೆ ಮುನ್ನ ಆರ್ ಜೆಡಿ ನಾಯಕರಿಗೆ ಆಘಾತ: ಉದ್ಯೋಗ ಹಗರಣ ಸಂಬಂಧ ಸಿಬಿಐ ದಾಳಿ!
ದೇಶ

ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತಿಗೆ ಮುನ್ನ ಆರ್ ಜೆಡಿ ನಾಯಕರಿಗೆ ಆಘಾತ: ಉದ್ಯೋಗ ಹಗರಣ ಸಂಬಂಧ ಸಿಬಿಐ ದಾಳಿ!

ಸಿಬಿಐ ಇಂದು ಬುಧವಾರ ಇಬ್ಬರು ಆರ್‌ಜೆಡಿ ಸಂಸದರಾದ ಅಶ್ಫಾಕ್ ಕರೀಮ್ ಮತ್ತು ಫೈಯಾಜ್ ಅಹ್ಮದ್ ಮತ್ತು ಪಕ್ಷದ ಎಂಎಲ್‌ಸಿ ಮತ್ತು ಬಿಸ್ಕೊಮೌನ್ ಅಧ್ಯಕ್ಷ ಸುನಿಲ್ ಸಿಂಗ್ ಅವರ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸಿದೆ.

ಅಬಕಾರಿ ನೀತಿ ಪ್ರಕರಣ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿವಾಸ ಸೇರಿ 21 ಕಡೆಗಳಲ್ಲಿ ಸಿಬಿಐ ದಾಳಿ
ದೇಶ

ಅಬಕಾರಿ ನೀತಿ ಪ್ರಕರಣ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿವಾಸ ಸೇರಿ 21 ಕಡೆಗಳಲ್ಲಿ ಸಿಬಿಐ ದಾಳಿ

ಹೊಸ ಅಕಾರಿ ನೀತಿ ಕೇಸಿನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ಬೆಳ್ಳಂಬೆಳಗ್ಗೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 21 ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ ದಾಳಿ ನಡೆಸಿದೆ.