CBI raid

ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಮುಕ್ತಾಯ: 57 ಲಕ್ಷ ರೂ. ನಗದು, ಮಹತ್ವದ ದಾಖಲೆ ಪತ್ತೆ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸೋಮವಾರ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದ್ದ ಸಿಬಿಐ, 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಡಿಕೆಶಿ ಹಾಗೂ ಅವರ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ, ಕುಗ್ಗುವುದಾಗಲಿ ದೂರದ ಮಾತು: ಡಿ.ಕೆ.ಸುರೇಶ್
ಸಿಬಿಐ ಸೋಮವಾರ ಬೆಳ್ಳಂಬೆಳಗ್ಗೆಯೇ ನಮ್ಮ ಮನೆಯ ಮೇಲೆ ದಾಳಿ ಮಾಡಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ. ಸಹಕಾರ ಸಿಕ್ಕಿದೆ.

ಯಡಿಯೂರಪ್ಪ ಸರ್ಕಾರದ ಭ್ರಷ್ಟಾಚಾರವನ್ನು ಸಿಬಿಐ ಹೊರತೆಗೆಯಲಿ: ಸುರ್ಜೆವಾಲ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ. ಇಡಿ ನಂತರ ಅವರಿಗೆ ಸಿಬಿಐ ಕಾಟ ಶುರುವಾಗಿದೆ.

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ, ಅರ್ಥಹೀನ: ಬಿಜೆಪಿ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಡುತ್ತಿರುವ ಪ್ರತಿಭಟನೆ ಹಾಸ್ಯಾಸ್ಪದ, ಅರ್ಥಹೀನ ಎಂದು ಬಿಜೆಪಿ ಬಣ್ಣಿಸಿದೆ.

ಡಿ ಕೆ ಬ್ರದರ್ಸ್ ಮೇಲೆ ಸಿಬಿ'ಐ': ದಾಳಿ ವೇಳೆ 50 ಲಕ್ಷ ರೂ. ನಗದು ವಶ, ರಾಜಕೀಯ ಷಡ್ಯಂತ್ರ ಎಂದು ಕಾಂಗ್ರೆಸ್ ಆಕ್ರೋಶ
ಕೇಂದ್ರ ತನಿಖಾ ದಳ(ಸಿಬಿಐ) ಸೋಮವಾರ ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಏಕಾಏಕಿ ದಾಳಿ ನಡೆಸಿ ಶೋಧ ವೇಳೆ ಸುಮಾರು 50 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾರ್ಯಾರ ಮೇಲೆ ದಾಳಿ ನಡೆಸಿದ್ದೀರಿ ಮರೆತು ಹೋಯಿತೇ: ಡಾ. ಸುಧಾಕರ್ ಪ್ರಶ್ನೆ
ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ ಎಂದು ಸಚಿವ ಡಾ.ಸುಧಾಕರ್ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.

ಡಿ.ಕೆ. ಶಿವಕುಮಾರ್ ನಿವಾಸ ಮೇಲೆ ಸಿಬಿಐ ದಾಳಿ ಮೋದಿ ಸರ್ಕಾರದ ರಾಜಕೀಯ ದುಷ್ಟತನದ ಪರಮಾವಧಿ: ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿ ಬಿಜೆಪಿಯ ರಾಜಕೀಯ ಷಡ್ಯಂತ್ರ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮಾಡುತ್ತಿರುವ ಕುತಂತ್ರ ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿಬಿಐ ಕಣ್ಣಿಗೆ ಸಿಎಂ ಯಡಿಯೂರಪ್ಪನವರ ಮಗನ ಭ್ರಷ್ಟಾಚಾರ ಕಾಣಿಸುವುದಿಲ್ಲವೇ?: ದಿನೇಶ್ ಗುಂಡೂರಾವ್
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ, ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಡಿಕೆ ಬ್ರದರ್ಸ್ ಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್: 14 ಕಡೆಗಳಲ್ಲಿ 60ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ, ದಾಖಲೆಗಳ ಪರಿಶೀಲನೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಸೋಮವಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.

