CBI row

ಕೇಂದ್ರ ಸರ್ಕಾರದ ನೀಡಿದ್ದ ಉನ್ನತ ಹುದ್ದೆಯ ಆಫರ್ ತಿರಸ್ಕರಿಸಿದ ನ್ಯಾ. ಎಕೆ ಸಿಕ್ರಿ
ದೇಶ

ಕೇಂದ್ರ ಸರ್ಕಾರದ ನೀಡಿದ್ದ ಉನ್ನತ ಹುದ್ದೆಯ ಆಫರ್ ತಿರಸ್ಕರಿಸಿದ ನ್ಯಾ. ಎಕೆ ಸಿಕ್ರಿ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರ ಬಳಿಕ ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಮೂರ್ತಿಯಾಗಿರುವ ಎಕೆ ಸಿಕ್ರಿ ಅವರು, ಕೇಂದ್ರ ಸರ್ಕಾರ ನೀಡಿದ್ದ ಸಿಎಎಸ್ ಟಿ ಉನ್ನತ ಹುದ್ದೆಯ ಅವಕಾಶವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಬದಲಾದ 'ಸುಪ್ರೀಂ' ನಿಲುವು, ಇಂದು ಸಂಜೆಯೇ ಅಲೋಕ್ ವರ್ಮಾ ಅರ್ಜಿ ವಿಚಾರಣೆ!
ದೇಶ

ಬದಲಾದ 'ಸುಪ್ರೀಂ' ನಿಲುವು, ಇಂದು ಸಂಜೆಯೇ ಅಲೋಕ್ ವರ್ಮಾ ಅರ್ಜಿ ವಿಚಾರಣೆ!

ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ಅವರ ಅರ್ಜಿಯ ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂದೂಡಿದ್ದ ಕೋರ್ಟ್ ಇದೀಗ ದಿಢೀರ್ ತನ್ನ ನಿಲುವು ಬದಲಿಸಿ ಇಂದು ಸಂಜೆಯೇ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ.

ಸಿವಿಸಿ ವರದಿಗೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಗೌಪ್ಯ ಪ್ರತಿಕ್ರಿಯೆ ಸೋರಿಕೆ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ
ದೇಶ

ಸಿವಿಸಿ ವರದಿಗೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಗೌಪ್ಯ ಪ್ರತಿಕ್ರಿಯೆ ಸೋರಿಕೆ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ಸಿಬಿಐ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರು ನೀಡಿದ್ದ ಲಿಖಿತ ಹೇಳಿಕೆ ಮಾಧ್ಯಮಗಳಿಗೆ...

ಸೀಝರ್ ನ ಪತ್ನಿಯಂತೆ ಸಿಬಿಐ ಅಧಿಕಾರಿಗಳು ಶಂಕಾತೀತರಾಗಿರಬೇಕು: ಅರುಣ್ ಜೇಟ್ಲಿ
ದೇಶ

ಸೀಝರ್ ನ ಪತ್ನಿಯಂತೆ ಸಿಬಿಐ ಅಧಿಕಾರಿಗಳು ಶಂಕಾತೀತರಾಗಿರಬೇಕು: ಅರುಣ್ ಜೇಟ್ಲಿ

ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ಸಿಬಿಐ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯಿಸಿದ್ದು, ಸೀಝರ್ ನ ಪತ್ನಿಯಂತೆ ಸಿಬಿಐ ಅಧಿಕಾರಿಗಳು ಶಂಕಾತೀತರಾಗಿರಬೇಕು ಹೇಳಿದ್ದಾರೆ.

ರಫೇಲ್ ಒಪ್ಪಂದ ಅಲೋಕ್ ವರ್ಮಾ ಪರಿಶೀಲನೆಯಲ್ಲಿತ್ತು ಎಂಬ ವರದಿ ಸುಳ್ಳು: ಸಿಬಿಐ
ದೇಶ

ರಫೇಲ್ ಒಪ್ಪಂದ ಅಲೋಕ್ ವರ್ಮಾ ಪರಿಶೀಲನೆಯಲ್ಲಿತ್ತು ಎಂಬ ವರದಿ ಸುಳ್ಳು: ಸಿಬಿಐ

ಕೇಂದ್ರ ಸರ್ಕಾರದ ವಿವಾದಿತ ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ಕಡತಗಳು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಪರಿಶೀಲನೆಯಲ್ಲಿತ್ತು ಎಂಬ ವರದಿಗಳು ಸುಳ್ಳು ಎಂದು ಸಿಬಿಐ ಹೇಳಿದೆ...

ಸಿಬಿಐ ಸಂಘರ್ಷ: ಅ.26 ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧಾರ
ದೇಶ

ಸಿಬಿಐ ಸಂಘರ್ಷ: ಅ.26 ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧಾರ

ಸಿಬಿಐ (ಕೇಂದ್ರೀಯ ತನಿಖಾ ದಳ) ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಅ.26 ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಗುರುವಾರ ನಿರ್ಧರಿಸಿದೆ...