CBI summons

ಕರೂರ್ ಕಾಲ್ತುಳಿತ ಪ್ರಕರಣ: ಜನವರಿ 19 ರಂದು ಮತ್ತೆ ದಳಪತಿ ವಿಜಯ್ ಗೆ ವಿಚಾರಣೆ, CBI ಸಮನ್ಸ್!
ಸೋಮವಾರ ಸಿಬಿಐ ಕೇಂದ್ರ ಕಚೇರಿಯಲ್ಲಿ ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಗಾದ ವಿಜಯ್ ಗೆ ಮಂಗಳವಾರ ಮತ್ತೆ ಬರುವಂತೆ ಸೂಚಿಸಲಾಗಿದೆ. ಆದರೆ ಪೊಂಗಲ್ ಹಬ್ಬವನ್ನು ಉಲ್ಲೇಖಿಸಿ ಮತ್ತೊಂದು ದಿನಾಂಕಕ್ಕೆ ವಿಜಯ್ ಮನವಿ ಮಾಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಕರೂರ್ ಕಾಲ್ತುಳಿತ ಪ್ರಕರಣ: ದಳಪತಿ ವಿಜಯ್ ಗೆ CBI ಶಾಕ್; ಸಮನ್ಸ್ ಜಾರಿ!
ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ TVK ಅಧ್ಯಕ್ಷ ದಳಪತಿ ವಿಜಯ್ ಹಾಗೂ ಪಕ್ಷದ ಹಲವು ಪದಾಧಿಕಾರಿಗಳನ್ನು ಸಿಬಿಐ ವಿಚಾರಣೆ ನಡೆಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಾಲಾ ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿಗೆ ಸಿಬಿಐ ಸಮನ್ಸ್
ಶಾಲಾ ಉದ್ಯೋಗ ಹಗರಣದ ತನಿಖೆಯ ಭಾಗವಾಗಿ ಶನಿವಾರ ವಿಚಾರಣೆಗಾಗಿ ಹಾಜರಾಗುವಂತೆ ಟಿಎಂಸಿ ನಾಯಕ ಅಭಿಷೇಖ್ ಬ್ಯಾನರ್ಜಿ ಅವರಿಗೆ ಸಿಬಿಐ ಸಮನ್ಸ್ ನೀಡಿದೆ. ಕೊಲ್ಕತ್ತಾದ ನಿಜಮ್ ಪ್ಯಾಲೇಸ್ ನಲ್ಲಿರುವ ಕಚೇರಿಯಲ್ಲಿ ತನಿಖೆಗೆ ಹಾಜರಾಗುವಂತೆ ಬ್ಯಾನರ್ಜಿ ಅವರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಳೆ ಮನೀಶ್ ಸಿಸೋಡಿಯಾ ಬಂಧನ: ಸಿಬಿಐ ಸಮನ್ಸ್ ನಂತರ ಎಎಪಿ
ವಿವಾದಿತ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸೋಮವಾರ ಬೆಳಗ್ಗೆ 11 ಗಂಟೆಗೆ ಕೇಂದ್ರ ತನಿಖಾ ಸಂಸ್ಥೆ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್...

'ಎರಡನೇ ಸ್ವಾತಂತ್ರ್ಯ ಹೋರಾಟ'; ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್‌ರನ್ನು ಭಗತ್ ಸಿಂಗ್‌ರಿಗೆ ಹೋಲಿಸಿದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಕೇಂದ್ರದೊಂದಿಗಿನ ತಮ್ಮ ಸರ್ಕಾರದ ಹೋರಾಟವನ್ನು 'ಎರಡನೇ ಸ್ವಾತಂತ್ರ್ಯ ಹೋರಾಟ' ಮತ್ತು ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ಅವರನ್ನು ಹುತಾತ್ಮ ಭಗತ್ ಸಿಂಗ್‌ರಿಗೆ ಹೋಲಿಸಿದ್ದಾರೆ.

ಕೋಲಾರ ಡಿಸಿ ಕಚೇರಿಯ 7 ಮಂದಿಗೆ ಸಿಬಿಐ ನೋಟಿಸ್!
ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ. ರವಿ ನಿಗೂಢ ಸಾವಿನ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಇಬ್ಬರು ಅಪ್ತ ಸಹಾಯಕರು, ಓರ್ವ ಗನ್ ಮ್ಯಾನ್ ಸೇರಿದಂತೆ...

ಸಿಬಿಐ ಸಮನ್ಸ್: ಸುಪ್ರೀಂ ಮೆಟ್ಟಿಲೇರಿದ ಮಾಜಿ ಪ್ರಧಾನಿ
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ...

