CBI

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ತನಿಖೆಗೆ ಹೈಕೋರ್ಟ್ ಎಸ್‌ಐಟಿ ರಚನೆ; ವರದಿ ಸಲ್ಲಿಕೆಗೆ 3 ತಿಂಗಳ ಗಡುವು!
ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತಕ್ಷಣ ಎಸ್‌ಐಟಿ ಆರಂಭಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಂಬಂಧಿತ ಅಧಿಕಾರಿಗಳು ಎಸ್‌ಐಟಿಗೆ ಒದಗಿಸಬೇಕು. ಅಗತ್ಯಬಿದ್ದರೆ ಇತರೆ ಪೊಲೀಸ್ ಅಧಿಕಾರಿಗಳನ್ನು ಎಸ್‌ಐಟಿಯು ನೆರವಿಗೆ ಪಡೆಯಬಹುದು.

ಹೋರಾಟಕ್ಕಿಂತ ಭಿನ್ನಮತವೇ ಹೆಚ್ಚು ಸದ್ದು: ಡಿವಿಎಸ್ ಬೇಸರ; NIA-CBI ಕಾರ್ಯಾಚರಣೆ ರವಾಂಡದಿಂದ ಉಗ್ರ ಭಾರತಕ್ಕೆ ಹಸ್ತಾಂತರ; ವಿದ್ಯುತ್ ವ್ಯತ್ಯಯ: BMCRI ಶಸ್ತ್ರಚಿಕಿತ್ಸೆಗಳು ಮುಂದೂಡಿಕೆ!

ಸಿಬಿಐ, ಎನ್‌ಐಎ, ಇಂಟರ್‌ಪೋಲ್ ಸಮನ್ವಯ ಕಾರ್ಯಾಚರಣೆ: ಲಷ್ಕರ್-ಎ-ತೊಯ್ಬಾ ಸದಸ್ಯ ರುವಾಂಡಾದಿಂದ ಗಡಿಪಾರು
ಅಂತರಾಷ್ಟ್ರೀಯವಾಗಿ ನಿಷೇಧಕ್ಕೆ ಒಳಗಾದ ಭಯೋತ್ಪಾದಕ ಸಂಘಟನೆಯ ಸದಸ್ಯನಾಗಿರುವ ಸಲ್ಮಾನ್ ರೆಹಮಾನ್ ಖಾನ್, ಬೆಂಗಳೂರಿನಲ್ಲಿ ಮತ್ತಷ್ಟು ಭಯೋತ್ಪಾದಕ ಚಟುವಟಿಕೆಗಳಿಗೆ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕಗಳನ್ನು ಒದಗಿಸುವಲ್ಲಿ ಸಹಾಯ ಮಾಡಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ತನಿಖೆ ವಿವರ ಸಲ್ಲಿಸಿ; CBIಗೆ ಹೈಕೋರ್ಟ್ ಸೂಚನೆ
ಹಗರಣದ ತ್ವರಿತ ಸಿಬಿಐ ತನಿಖೆಗೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ನಕಲಿ ಪಿಎಂಒ ಅಧಿಕಾರಿ ವಿರುದ್ಧ ಸಿಬಿಐ ಪ್ರಕರಣ ದಾಖಲು
ನೋಯ್ಡಾದ ಸೆಕ್ಟರ್ 99 ನಲ್ಲಿರುವ ಗ್ರೀನ್ ವ್ಯೂ ಅಪಾರ್ಟ್‌ಮೆಂಟ್‌ನ ನಿವಾಸಿ ಜೆಕೆ ಪರಿದಾ ವಿರುದ್ಧ ಪಿಎಂಒ ದೂರಿನ ಮೇರೆಗೆ ಕೇಂದ್ರ ತನಿಖಾ ಸಂಸ್ಥೆ ಕ್ರಮ ಕೈಗೊಂಡಿದೆ.

ಚನ್ನಪಟ್ಟಣದಲ್ಲಿ ದಾಖಲೆಯ ಮತದಾನ: ನ.23ಕ್ಕೆ ನಿಖಿಲ್, ಸಿಪಿವೈ ಭವಿಷ್ಯ ನಿರ್ಧಾರ; ವಾಲ್ಮೀಕಿ ಹಗರಣ: CBI ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ; ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ: ಆರೋಪಿ ಬಂಧನ!

ವಾಲ್ಮೀಕಿ ನಿಗಮ ಹಗರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲಾಗದು. ಪೊಲೀಸ್ ಅಧಿಕಾರವು ಶಾಸನಬದ್ಧವಾಗಿದ್ದು, ಅದು ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿದೆ.

ಡಿಕೆಶಿ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಅನುಮತಿ ಹಿಂಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಹಾಗೂ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ತಿರುಪತಿ ಲಡ್ಡು ವಿವಾದಕ್ಕೆ ಸಿಬಿಐ ತನಿಖೆ ಕೋರಿ ಅರ್ಜಿ: ಸುಪ್ರೀಂ ಕೋರ್ಟ್ ನಕಾರ
ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಸಾಮಾಜಿಕ ಕಾರ್ಯಕರ್ತ ಮತ್ತು 'ಗ್ಲೋಬಲ್ ಪೀಸ್ ಇನಿಶಿಯೇಟಿವ್' ಸಂಘಟನೆಯ ಅಧ್ಯಕ್ಷ ಕೆ ಎ ಪಾಲ್ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದೆ.

